ದಿಲ್ಲಿ ಏಮ್ಸ್ ಆಸ್ಪತ್ರೆ ಸೇರುವ ಅಸ್ವಸ್ಥ ಲಾಲು ಪ್ರಸಾದ್ ಯಾದವ್
Team Udayavani, Mar 29, 2018, 11:59 AM IST
ರಾಂಚಿ : ಬಹುಕೋಟಿ ಮೇವು ಹಗರಣದಲ್ಲಿ ಹಲವು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಕಳೆದ ಡಿ.23ರಿಂದ ಇಲ್ಲಿನ ಬಿರ್ಸಾ ಮುಂಡಾ ಜೈಲಿನಲ್ಲಿದ್ದು ಅನಾರೋಗ್ಯದ ಪ್ರಯುಕ್ತ ಹೆಚ್ಚಿನ ಚಿಕಿತ್ಸೆ ಪಡೆಯಲು ಅವರನ್ನು ದಿಲ್ಲಿಯ ಏಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ.
ಲಾಲು ಅವರನ್ನು ಇಲ್ಲಿನ ರಾಜೇಂದ್ರ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಯನ್ಸಸ್ ಆಸ್ಪತ್ರೆಗೆ ಕಳೆದ ಮಾರ್ಚ್ 17ರಂದು ಸೇರಿಸಲಾಗಿತ್ತು. ದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಹೋಗುವುದಕ್ಕೆ ಸಿಬಿಐ ವಿಶೇಷ ನ್ಯಾಯಾಲಯ ನಿನ್ನೆ ಲಾಲುಗೆ ಅನುಮತಿ ನೀಡಿತ್ತು. ಆ ಪ್ರಕಾರ ಅವರು ನಿನ್ನೆಯೇ ರೈಲು ಮೂಲಕ ದಿಲ್ಲಿಗೆ ಪ್ರಯಾಣ ಬೆಳೆಸಿದರು ಎಂದು ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
MUST WATCH
ಹೊಸ ಸೇರ್ಪಡೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.