ಗಾದೆ ಸುಳ್ಳಾಗದು
Team Udayavani, Mar 29, 2018, 3:59 PM IST
-ಉಂಡೆ ಕದ್ದವನು ಒಡವೆಗೆ ಕೈ ಚಾಚನೇ?
-ಅಂಗಳದಾಗೆ ಒದ್ದು ಅಡುಗೆ ಮನೆಯಲ್ಲಿ ಕಾಲು ಹಿಡಿದ
-ಅಗಸನ ಸಿಟ್ಟು ಅನ್ಯರ ವಸ್ತ್ರದ ಮೇಲೆ
-ನಾಯಿಗೆ ಹೊಡೆಯಲು ಬಣ್ಣದ ಕೋಲೇ?
-ಇರೋದನ್ನು ಕಳೆಯೋದು ಸುಲಭ, ಇಲ್ಲದ್ದನ್ನು ಕೂಡಿಸೋದು ಕಷ್ಟ
-ಇರುವೆಗೆ ರೆಕ್ಕೆ ಬರುವುದು, ದೀಪದಲ್ಲಿ ಬಿದ್ದು ಸಾಯಲಿಕ್ಕೆ
-ಛತ್ರದಲ್ಲಿ ಭೋಜನ, ಮಠದಲ್ಲಿ ನಿದ್ದೆ
-ಕೊಡುವವರದು ಕೊಟ್ಟರೆ ನನಗೇನು ಉಳಿಯಿತು ಅಂದನಂತೆ
-ಕೋಳಿ ಕಾಲಿಗೆ ಗೆಜ್ಜೆ ಕಟ್ಟಿದರೆ ತಿಪ್ಪೆ ಕೆದರೋದು ಬಿಟ್ಟಿತೆ?
-ಅಳಿಲು ಏರಿದರೆ ಅರಳಿಮರ ಅಲ್ಲಾಡೀತೆ?
-ಮನೆ ದೀಪವೆಂದು ಮುತ್ತಿಡೋಕಾಗುತ್ತಾ?
* ನಟರಾಜ್ ವಿ.ಎಸ್., ಶೃಂಗೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ
ICC Champions Trophy: ಹೈಬ್ರಿಡ್ ಮಾದರಿಯೇ ಅಂತಿಮ
Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ
Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ
Train; ಮಂಗಳೂರು-ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯಕ್ಕೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.