‘ಟೀಚರ್’ ಅಧ್ಯಾಯ ಇನ್ನೊಂದಿದೆಯೇ?
Team Udayavani, Mar 29, 2018, 4:07 PM IST
ಸ್ವಯಂ ಪ್ರಭಾ ಎಂಟರ್‌ಟೈನ್‌ಮೆಂಟ್ ಹಾಗೂ ಪ್ರೊಡಕ್ಷನ್ ಅರ್ಪಿಸಿದ ಕೆ. ರತ್ನಾಕರ್ ಕಾಮತ್ ನಿರ್ಮಾಣದ, ಕಿಶೋರ್ ಮೂಡಬಿದಿರೆ ಕಥೆ- ಚಿತ್ರಕಥೆ, ನಿರ್ದೇಶನದ ‘ಅಪ್ಪೆ ಟೀಚರ್’ ಸಿನೆಮಾ ಕರಾವಳಿಯಾದ್ಯಂತ ಸಾಕಷ್ಟು ಸದ್ದು ಮಾಡುತ್ತಿದೆ. ಬಿಡುಗಡೆಯಾದ ಮೂರೇ ದಿನದಲ್ಲಿ ಲಕ್ಷಗಟ್ಟಲೆ ಬಾಕ್ಸ್ ಆಫೀಸ್‌ನಲ್ಲಿ ಬಾಚಿಕೊಂಡಿದೆ. ತಾಯಿಯ ಕಥೆಯನ್ನು ಮುಖ್ಯ ನೆಲೆಯಲ್ಲಿರಿಸಿ ಕಥೆಯನ್ನು ಹೆಣೆಯಲಾಗಿದೆ. ಅದಕ್ಕೆ ಸೆಟ್ ಆಗುವ ರೀತಿಯಲ್ಲಿ ಕಾಮಿಡಿಯನ್ನು ಹದವಾಗಿ ಮಿಕ್ಸ್ ಮಾಡಲಾಗಿದೆ. ಸಿನೆಮಾ ಡ್ಯುರೇಶನ್ ಸ್ವಲ್ಪ ಉದ್ದ ಆಯಿತು ಎಂದೆನಿಸಿದರೂ, ಸಿನೆಮಾ ಮಗ್ಗುಲು ಬದಲಾಯಿಸುವ ರೀತಿ ಖುಷಿ ನೀಡುತ್ತದೆ.
ಸಸ್ಪೆನ್ಸ್ ಕಥೆಯನ್ನು ಕಾಮಿಡಿ ಗೆಟಪ್‌ನಲ್ಲಿಯೇ ಜೋಡಿಸಿರುವ ಕಾರಣದಿಂದ ಸಿನೆಮಾ ಸಾಕಷ್ಟು ಆಸಕ್ತಿ ಮೂಡಿಸಿದೆ. ವಿಶೇಷ ಅಂದರೆ, ಸಿನೆಮಾದ ಕೊನೆಗೆ ‘ಸಶೇಷ’ ಎಂದು ಮೂಡಿಬರುವ ಕಾರಣದಿಂದ ಈ ಚಿತ್ರ ಎರಡನೇ ಭಾಗದಲ್ಲಿ ಮೂಡಿಬರಲಿದೆಯೇ ಎಂಬ ಪ್ರಶ್ನೆ ಹುಟ್ಟುಹಾಕಿದೆ. ಮಂಗಳೂರಿನ ಸಿನೆಪೊಲಿಸ್, ಬಿಗ್ ಸಿನೆಮಾಸ್, ಪಿವಿಆರ್, ಮಣಿಪಾಲದ ಭಾರತ್ ಸಿನೆಮಾಸ್, ಉಡುಪಿಯ ಕಲ್ಪನಾ, ಕಾರ್ಕಳದ ರಾಧಿಕಾ, ಮೂಡಬಿದಿರೆಯ ಅಮರಶ್ರೀ, ಸುರತ್ಕಲ್‌ನ ನಟರಾಜ್, ಬೆಳ್ತಂಗಡಿಯ ಭಾರತ್, ಸುಳ್ಯದ ಸಂತೋಷ್‌ನಲ್ಲಿ ‘ಅಪ್ಪೆ ಟೀಚರ್’ ಸಕ್ಸಸ್ ಬರೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ
Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.