ಕುಂದಾಪುರ : “ಇಂದಿರಾ’ ಭಾವಚಿತ್ರಕ್ಕೂ ತಟ್ಟಿದ ನೀತಿ ಸಂಹಿತೆ ಬಿಸಿ
Team Udayavani, Mar 30, 2018, 7:20 AM IST
ಕುಂದಾಪುರ: ಪುರಸಭಾ ವ್ಯಾಪ್ತಿಯ ಶಾಸ್ತ್ರಿ ಸರ್ಕಲ್ ಬಳಿಯ ಪಶು ವೈದ್ಯ ಆಸ್ಪತ್ರೆಯ ಸರಕಾರಿ ಜಾಗದಲ್ಲಿ ನಿರ್ಮಾಣ ಹಂತದಲ್ಲಿರುವ ಇಂದಿರಾ ಕ್ಯಾಂಟೀನ್ ಕಟ್ಟಡದಲ್ಲಿದ್ದ ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೂ ಚುನಾವಣೆಯ ನೀತಿಸಂಹಿತೆ ಬಿಸಿ ತಟ್ಟಿದ್ದು, ಇಂದಿರಾ ಅವರ ಭಾವಚಿತ್ರಕ್ಕ ಬಟ್ಟೆ ಹಾಕಿ ಮುಚ್ಚಲಾಗಿದೆ.
ಕಟ್ಟಡದ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಚುನಾವಣೆ ಘೋಷಣೆಯಾಗುವ ಮುನ್ನವೇ ಕಾಮಗಾರಿಗೆ ಚಾಲನೆ ನೀಡಿರುವುದರಿಂದ ಅದಕ್ಕೆ ನೀತಿ ಸಂಹಿತೆ ಅಡ್ಡಿಬರುವುದಿಲ್ಲ. ಎಂದಿನಂತೆ ಕಟ್ಟಡ ನಿರ್ಮಾಣ ಕಾರ್ಯ, ಅಡುಗೆ ಕೋಣೆಯ ಕೆಲಸ ನಡೆಯುತ್ತಿದೆ. ಇನ್ನು 10-15 ದಿನಗಳಲ್ಲಿ ಇದು ಪೂರ್ಣಗೊಂಡು, ಇಂದಿರಾ ಕ್ಯಾಂಟೀನ್ ಆರಂಭಗೊಳ್ಳಲಿದೆ ಎಂದು ಪುರಸಭೆಯ ಅಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು
Udupi: ಮೀನುಗಾರರಿಗೆ ಎನ್ಎಫ್ಡಿಪಿ ಪೋರ್ಟಲ್ನಲ್ಲಿ ಶುಲ್ಕರಹಿತ ನೋಂದಣಿ
MUST WATCH
ಹೊಸ ಸೇರ್ಪಡೆ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.