ಕೋಚ್ ಹುದ್ದೆಯಿಂದ ಕೆಳಗಿಳಿದ ಲೇಹ್ಮನ್
Team Udayavani, Mar 30, 2018, 6:45 AM IST
ಬಾಲ್ ಟ್ಯಾಂಪರಿಂಗ್ ಪ್ರಕರಣದಲ್ಲಿ ಶಿಕ್ಷೆಯಿಂದ ಪಾರಾದ ಆಸ್ಟ್ರೇಲಿಯದ ಕ್ರಿಕೆಟ್ ಕೋಚ್ ಡ್ಯಾರನ್ ಲೇಹ್ಮನ್ ಗುರುವಾರ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಜೊಹಾನ್ಸ್ಬರ್ಗ್ ಟೆಸ್ಟ್ ಪಂದ್ಯವೇ ನನ್ನ ಕೊನೆಯ ಟೆಸ್ಟ್ ಆಗಲಿದೆ ಎಂದು ಹೇಳಿದ್ದಾರೆ. ಆಸೀಸ್ ತಂಡ ಮಾಡಿಕೊಂಡ “ಚೆಂಡು ವಿರೂಪ’ ಹಗರಣದಿಂದ ಮನನೊಂದಿರುವ ಅವರು ಸ್ವ-ಪ್ರೇರಿತರಾಗಿ ತಂಡದ ಮುಖ್ಯ ತರಬೇತುದಾರ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರ ಕೈಗೊಂಡರು.
“ಈ ಜಾಗದಲ್ಲಿ ನೆರೆದಿರುವ ಅನೇಕರಿಗೆ ಗೊತ್ತಿದೆ. ನಾನು ಪ್ರೀತಿಪಾತ್ರರೊಂದಿಗೆ ಬದುಕಿನಲ್ಲಿ ಬಹಳಷ್ಟು ದೂರ ಹೆಜ್ಜೆ ಹಾಕಿದ್ದೇನೆ. ಕುಟುಂಬದವರೊಂದಿಗೆ ಚರ್ಚಿಸಿ ನನ್ನ ಜವಾಬ್ದಾರಿಯುತ ಸ್ಥಾನದಿಂದ ಕೆಳಗಿಳಿಯಲು ಇದು ಸಕಾಲ ಎಂಬ ತೀರ್ಮಾನಕ್ಕೆ ಬಂದಿದ್ದೇನೆ’ ಎಂದು ಲೇಹ್ಮನ್ ಹೇಳಿದರು.
“ಇದೊಂದು ದುರ್ಘಟನೆ. ಆಸ್ಟ್ರೇಲಿಯದ ಕ್ರಿಕೆಟ್ ಅಭಿಮಾನಿಗಳು ಮುಂದೊಂದು ದಿನ ಇದನ್ನೆಲ್ಲ ಮರೆತು, ಅವರನ್ನು ಕ್ಷಮಿಸಿ ಯುವ ತಂಡದ ಬೆಂಬಲಕ್ಕೆ ನಿಲ್ಲುತ್ತದೆ ಎಂಬು ಭಾವಿಸಿದ್ದೇನೆ’ ಎಂದು ಲೇಹ್ಮನ್ ಈ ಸಂದರ್ಭದಲ್ಲಿ ಹೇಳಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NZvsENG: ಭರ್ಜರಿ ಕಮ್ಬ್ಯಾಕ್ ಮಾಡಿದ ಕೇನ್ ವಿಲಿಯಮ್ಸನ್
IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್ ಬೇಡಿಕೆ
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
IPL : ಸಿಎಸ್ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು
NZvsENG: ಭರ್ಜರಿ ಕಮ್ಬ್ಯಾಕ್ ಮಾಡಿದ ಕೇನ್ ವಿಲಿಯಮ್ಸನ್
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.