ಲಿಂಗಾಯತ ಶಾಸಕರ ಕ್ಷೇತ್ರದಲ್ಲಿ ಗುಪ್ತಚರ ಇಲಾಖೆ ಮೂಲಕ ಸಮೀಕ್ಷೆ
Team Udayavani, Mar 30, 2018, 6:20 AM IST
ಬೆಂಗಳೂರು: ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದಿಂದ ಆಡಳಿತ ಪಕ್ಷ ಕಾಂಗ್ರೆಸ್‌ಗೆ ರಾಜಕೀಯವಾಗಿ ಎಷ್ಟು ಲಾಭವಾಗುತ್ತದೆ ಎಂಬ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಸಿಎಂ ಸಿದ್ದರಾಮಯ್ಯ ಅವರು ವೀರಶೈವ ಲಿಂಗಾಯತ ಶಾಸಕರು ಪ್ರತಿನಿಧಿಸುತ್ತಿರುವ ಕ್ಷೇತ್ರಗಳಲ್ಲಿ ಗುಪ್ತಚರ ಇಲಾಖೆ ಮೂಲಕ ಸಮೀಕ್ಷೆ ನಡೆಸಿ, ಮತದಾರರ ಮನದಾಳ ತಿಳಿಯುವ ಪ್ರಯತ್ನ ನಡೆಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಕೆಜೆಪಿ ಹಾಗೂ ಕೆಎಂಪಿ ಸೇರಿ ಒಟ್ಟು 49 ವಿಧಾನಸಭಾ ಕ್ಷೇತ್ರಗಳಲ್ಲಿ ಲಿಂಗಾಯತ ಶಾಸಕರಿದ್ದಾರೆ. ಆ ಕ್ಷೇತ್ರಗಳಲ್ಲಿ ಲಿಂಗಾಯತ ಸಮುದಾಯಕ್ಕೆ ಅಲ್ಪ ಸಂಖ್ಯಾತ ಮಾನ್ಯತೆ ನೀಡುವ ವಿಷಯ ಪರವಾಗಿರುವವರು,ವಿರೋಧಿಸುವವರು ಹಾಗೂ ತಟಸ್ಥವಾಗಿರುವವರ ಬಗ್ಗೆ ಸಮೀಕ್ಷೆ ನಡೆಸಲಾಗಿದೆ.
ವೀರಶೈವ ಲಿಂಗಾಯತರಿರುವ 49 ಕ್ಷೇತ್ರಗಳಲ್ಲಿ 20 ಶಾಸಕರು ಕ್ಷೇತ್ರಗಳಲ್ಲಿ ಸರ್ಕಾರದ ನಿರ್ಧಾರದ ಪರವಾಗಿದ್ದು, 9 ಕ್ಷೇತ್ರಗಳಲ್ಲಿ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತವಾಗಿದೆ. 20 ಶಾಸಕರು ತಟಸ್ಥ ನಿಲುವು ಹೊಂದಿದ್ದಾರೆ. ಕಾಂಗ್ರೆಸ್‌ನ 29 ಲಿಂಗಾಯತ ಶಾಸಕರ ಕ್ಷೇತ್ರಗಳಲ್ಲಿ 19 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಅನುಕೂಲವಾಗಲಿದ್ದು, 5 ಕ್ಷೇತ್ರಗಳಲ್ಲಿ ಯಾವುದೇ ಪರಿಣಾಮ ಬೀರುವುದಿಲ್ಲ. 2 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.