ಉತ್ತರಾಖಂಡದ ಗ್ರಾಮಕ್ಕೆ ಬಸ್ ಬಂತು!
Team Udayavani, Mar 30, 2018, 8:25 AM IST
ಉತ್ತರಕಾಶಿ: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಬಗೋಡಿ ಗ್ರಾಮಕ್ಕೆ ಇದೇ ಮೊದಲ ಬಾರಿಗೆ ಬಸ್ ಬಂದಿದೆ. ತಮ್ಮ ಗ್ರಾಮಕ್ಕೆ ಬಸ್ ಸೇವೆ ಲಭ್ಯವಾಗಿರುವುದರಿಂದ ಗ್ರಾಮಸ್ಥರಲ್ಲಿ ಸಂಭ್ರಮ ಮನೆಮಾಡಿದೆ. ರಸ್ತೆ ಸಂಪರ್ಕವೇ ಇಲ್ಲದ ಈ ಗ್ರಾಮಕ್ಕೆ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಮೂಲಕ ರಸ್ತೆ ನಿರ್ಮಿಸಲಾಗಿದೆ. 4 ತಿಂಗಳಲ್ಲಿ ಈ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಗುರುವಾರ ಮೊದಲ ಬಸ್ ಆಗಮಿಸುತ್ತಿದ್ದಂತೆ, ಗ್ರಾಮಸ್ಥರೆಲ್ಲ ಸೇರಿ ಆರತಿ ಎತ್ತಿ ಸ್ವಾಗತಿಸಿದ್ದಾರೆ. ಅಧಿಕಾರಿಗಳಿಗೂ ಮಾಲಾರ್ಪಣೆ ಮಾಡಿ, ಕುಣಿದು ಕುಪ್ಪಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಹಂತಕ
Ambulance ಇಂಜಿನ್ ಗೆ ಬೆಂಕಿ-ಆಕ್ಸಿಜನ್ ಸಿಲಿಂಡರ್ ಸ್ಫೋಟ;ಗರ್ಭಿಣಿ ಪ್ರಾಣಾಪಾಯದಿಂದ ಪಾರು!
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್ ಗೆದ್ದ ವಿಜ್ಞಾನಿ!
By Election: ವಯನಾಡ್ ಉಪಸಮರ: ಶೇ.65ರಷ್ಟು ಮತದಾನ
MUST WATCH
ಹೊಸ ಸೇರ್ಪಡೆ
IPL 2025: ಸಾತಂತ್ರ್ಯ ನೀಡುವ ತಂಡವೇ ನನ ಆದ್ಯತೆ: ಕೆ.ಎಲ್.ರಾಹುಲ್
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
Sandalwood: ಮುಹೂರ್ತದಲ್ಲಿ ‘ದಿ ಟಾಸ್ಕ್’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.