![The owner of the betting app promoted by Bollywood actresses is Pakistani!](https://www.udayavani.com/wp-content/uploads/2024/12/bettui-415x241.jpg)
19 ಸ್ಥಾನಗಳಲ್ಲಿ ಸ್ಪರ್ಧೆಗೆ ಸಿಪಿಎಂ ನಿರ್ಧಾರ: ಯೆಚೂರಿ
Team Udayavani, Mar 31, 2018, 7:00 AM IST
![Sitaram-Yechury.jpg](https://www.udayavani.com/wp-content/uploads/2018/03/31/Sitaram-Yechury-620x357.jpg)
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ನಿಟ್ಟಿನಲ್ಲಿ ಪ್ರಬಲ ಅಭ್ಯರ್ಥಿಗೆ ಬೆಂಬಲ
ನೀಡಲು ಸಿಪಿಎಂ ನಿರ್ಧರಿಸಿದೆ. ಜತೆಗೆ ಮೇ 12ರಂದು ನಡೆಯುವ ಚುನಾವಣೆಯಲ್ಲಿ 18-19 ಸ್ಥಾನಗಳಿಗೆ ಸ್ಪರ್ಧಿಸಲು
ನಿರ್ಧರಿಸಿರುವುದಾಗಿ ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಹೇಳಿದ್ದಾರೆ.
ನವದೆಹಲಿಯಲ್ಲಿ ಎರಡು ದಿನಗಳ ಕಾಲ ನಡೆದ ಕೇಂದ್ರೀಯ ಪದಾಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಕರ್ನಾಟಕದಲ್ಲಿ ಬಿಜೆಪಿ ಮತ್ತು ಇತರ ಕೋಮುಶಕ್ತಿಗಳನ್ನು ಚುನಾವಣೆಯಲ್ಲಿ ಸೋಲಿಸಲು ಮುಕ್ತ ಕರೆ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ. ಎಡರಂಗವಾಗಿಯೇ ಕರ್ನಾಟಕದಲ್ಲಿ ಸ್ಪರ್ಧೆಗೆ ಇಳಿಯಲಿದೆ ಎಂದು ಯೆಚೂರಿ ಹೇಳಿದ್ದಾರೆ.
ಟಾಪ್ ನ್ಯೂಸ್
![The owner of the betting app promoted by Bollywood actresses is Pakistani!](https://www.udayavani.com/wp-content/uploads/2024/12/bettui-415x241.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![The owner of the betting app promoted by Bollywood actresses is Pakistani!](https://www.udayavani.com/wp-content/uploads/2024/12/bettui-150x87.jpg)
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
![K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ](https://www.udayavani.com/wp-content/uploads/2024/12/KV-Narayan-150x84.jpg)
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
![Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!](https://www.udayavani.com/wp-content/uploads/2024/12/bomb-2-150x100.jpg)
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
![Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ](https://www.udayavani.com/wp-content/uploads/2024/12/sc-19-150x90.jpg)
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
![Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್… 5 ಭಯೋತ್ಪಾದಕರು ಹತ](https://www.udayavani.com/wp-content/uploads/2024/12/kashmir-1-150x84.jpg)
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
MUST WATCH
ಹೊಸ ಸೇರ್ಪಡೆ
![The owner of the betting app promoted by Bollywood actresses is Pakistani!](https://www.udayavani.com/wp-content/uploads/2024/12/bettui-150x87.jpg)
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
![Battery theft at Dharwad District Collector’s Office](https://www.udayavani.com/wp-content/uploads/2024/12/dc-2-150x87.jpg)
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
![K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ](https://www.udayavani.com/wp-content/uploads/2024/12/KV-Narayan-150x84.jpg)
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
![Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ](https://www.udayavani.com/wp-content/uploads/2024/12/shiv-150x87.jpg)
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
![Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!](https://www.udayavani.com/wp-content/uploads/2024/12/bomb-2-150x100.jpg)
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.