ಮಠ-ಮಂದಿರಗಳಿಗೆ ಭೇಟಿ


Team Udayavani, Mar 31, 2018, 6:15 AM IST

180330kpn84.jpg

ಮೈಸೂರು: ಅಮಿತ್‌ ಶಾ ಅವರು ಶುಕ್ರವಾರ ಜಿಲ್ಲೆಯ ವಿವಿಧ ಮಠ-ಮಂದಿರಗಳಿಗೆ ಭೇಟಿ ನೀಡಿದರು. ಬೆಳಗ್ಗೆ ಮೈಸೂರಿನ
ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ, ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ಆಶೀರ್ವಾದ ಪಡೆದಿದ್ದ ಶಾ ಮತ್ತು ಬಿಜೆಪಿ ನಾಯಕರು ಚಾಮರಾಜ ನಗರ ಪ್ರವಾಸ ಮುಗಿಸಿ ಸಂಜೆ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ತೆರಳಿ, ಶ್ರೀಕಂಠೇಶ್ವರನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ನಂಜನಗೂಡು ತಾಲೂಕಿನ ಸುತ್ತೂರು ಕ್ಷೇತ್ರಕ್ಕೆ ತೆರಳಿದ ಬಿಜೆಪಿ ನಾಯಕರು, ಕತೃìಗದ್ದುಗೆಗೆ ಅಷ್ಟೋತ್ತರ ಪೂಜೆ ಸಲ್ಲಿಸಿ, ಅತಿಥಿಗೃಹದಲ್ಲಿ ಭೋಜನ ಸ್ವೀಕರಿಸಿ, ಸುತ್ತೂರಿನ ಉಚಿತ ಶಾಲೆಯ ಮಕ್ಕಳ ಯೋಗಕ್ಷೇಮ ವಿಚಾರಿಸಿದರು. 

ಸುತ್ತೂರಿನಲ್ಲಿ ವಾಸ್ತವ್ಯ ಹೂಡಿರುವ ವಿಜಯಪುರದ ಶ್ರೀಜಾnನಯೋಗಾಶ್ರಮದ ಸಿದ್ದೇಶ್ವರ ಮಹಾಸ್ವಾಮಿಗಳನ್ನು ಇಲ್ಲಿನ ಮಂತ್ರಮಹರ್ಷಿ ಅತಿಥಿಗೃಹದ ಆವರಣದಲ್ಲಿ ಭೇಟಿ ಮಾಡಿದರು. 

ಈ ವೇಳೆ, ಶಿವರಾತ್ರಿದೇಶಿಕೇಂದ್ರ ಮಹಾಸ್ವಾಮಿಗಳೂ ಹಾಜರಿದ್ದರು. ಇಬ್ಬರೂ ಸ್ವಾಮೀಜಿಗಳ ಜತೆಗೆ ಅಮಿತ್‌ ಶಾ, ಅನಂತಕುಮಾರ್‌, ಬಿ.ಎಸ್‌.ಯಡಿಯೂರಪ್ಪ ಅವರು ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದರು. ಬಳಿಕ, ಮೈಸೂರು ನಗರದ ನಂಜನಗೂಡು ರಸ್ತೆಯಲ್ಲಿರುವ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿ ಸ್ವಾಮೀಜಿಯವರ ಆಶೀರ್ವಾದ ಪಡೆದರು.

ಟಾಪ್ ನ್ಯೂಸ್

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

Champions Trophy: If Modi’s visit to Pakistan was right, then Team India should also go: Tejaswi Yadav

Champions Trophy: ಮೋದಿ ಪಾಕ್‌ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ

IPL 2024: Pant has the ambition to become India’s cricket captain: Parth Jindal

IPL 2025: ಭಾರತ ಕ್ರಿಕೆಟ್‌ ನಾಯಕನಾಗುವ ಉದ್ದೇಶ ಪಂತ್‌ ಗಿದೆ: ಜಿಂದಾಲ್‌

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

Farmer

Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್‌ ಇಳುವರಿ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.