ಅಮೆರಿಕ ವೀಸಾಗಾಗಿ ಮುಗಿಬಿದ್ದ ಪತ್ನಿಯರು!
Team Udayavani, Mar 31, 2018, 6:00 AM IST
ಹೊಸದಿಲ್ಲಿ: ಅಮೆರಿಕದ ವಲಸೆ ಕಚೇರಿಯು ಮುಂಬರುವ ವಿತ್ತ ವರ್ಷಕ್ಕೆ ಎಚ್1 ಬಿ ವೀಸಾ ಅರ್ಜಿಯನ್ನು ಏಪ್ರಿಲ್ 2 ರಿಂದ ಸ್ವೀಕರಿಸಲು ಆರಂಭಿಸಲಿದ್ದು, ಈಗಾಗಲೇ ಎಚ್1 ಬಿ ವೀಸಾ ಪಡೆದು ವಿದೇಶಕ್ಕೆ ತೆರಳಿರುವವರ ಪತ್ನಿಯರ ಅರ್ಜಿ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ. ಎಚ್1 ಬಿ ವೀಸಾ ಪಡೆದವರು ಪತ್ನಿಯನ್ನೂ ಕರೆದುಕೊಂಡು ಬರುವುದನ್ನು ತಡೆಯಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚಿಂತನೆ ನಡೆಸಿದ್ದಾರೆ. ಹೀಗಾಗಿ ಈ ಘೋಷಣೆ ಹೊರಬೀಳುವ ಮೊದಲೇ ಅಮೆರಿಕಕ್ಕೆ ತೆರಳವುದು ಇವರ ಉದ್ದೇಶವಾಗಿದೆ. ಎಚ್1 ಬಿ ವೀಸಾ ಪ್ರಯೋಜನವನ್ನು ಹೆಚ್ಚಿನ ಭಾರತೀಯರು ಪಡೆದುಕೊಳ್ಳುತ್ತಿದ್ದು, ಈ ಬಾರಿ ಅರ್ಜಿ ಸಲ್ಲಿಸುವ ಮಹಿಳೆಯರ ಸಂಖ್ಯೆ ವ್ಯಾಪಕ ಪ್ರಮಾಣದಲ್ಲಿ ಏರಿಕೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
MUST WATCH
ಹೊಸ ಸೇರ್ಪಡೆ
Malpe: ಕಿನ್ನಿಮೂಲ್ಕಿ; ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.