ಏ.8ಕ್ಕೆ ಬೆಂಗಳೂರಿನಲ್ಲಿ ಕೈ ಸಮಾವೇಶ
Team Udayavani, Mar 31, 2018, 6:30 AM IST
ಬೆಂಗಳೂರು: ಜನಾಶೀರ್ವಾದ ಯಾತ್ರೆಯ ಅಂತಿಮ ಸಮಾವೇಶವನ್ನು ಏಪ್ರಿಲ್ 8ರಂದು ಬೆಂಗಳೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇದರಲ್ಲಿ ಭಾಗವಹಿಸಲಿದ್ದಾರೆ.
ಏ.3ರಂದು ಶಿವಮೊಗ್ಗ ಮತ್ತು ದಾವಣಗೆರೆ, ಏ.4ರಂದು ಚಿತ್ರದುರ್ಗ ಮತ್ತು ತುಮಕೂರು, ಏ.7 ರಂದು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ರಾಹುಲ್ ಜನಶೀರ್ವಾದ ಯಾತ್ರೆ ನಡೆಯಲಿದ್ದು,ಏ.8 ರಂದು ಯಾತ್ರೆಯ ಸಮಾರೋಪ ಸಮಾರಂಭ ಬೆಂಗಳೂರಿನಲ್ಲಿ ನಡೆಯಲಿದೆ. ಸಮಾವೇಶದ ಪೂರ್ವ ಸಿದ್ಧತೆಗಾಗಿ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರು ಶನಿವಾರ ನಗರದ ಸಚಿವರು ಮತ್ತು ಶಾಸಕರ ಸಭೆ ಕರೆದಿದ್ದು, ಸಮಾವೇಶಕ್ಕೆ ಸುಮಾರು 5 ಲಕ್ಷ ಜನರನ್ನು ಸೇರಿಸಲು ಚಿಂತನೆ ನಡೆಸಿದ್ದಾರೆ.
ಸಮಾವೇಶಕ್ಕೆ ಸುತ್ತಲಿನ ಜಿಲ್ಲೆಗಳಿಂದ ಜನರನ್ನು ಕರೆತರುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ತಿಳಿದು ಬಂದಿದೆ. ಸಮಾವೇಶಕ್ಕಾಗಿ ಅರಮನೆ ಮೈದಾನ ಅಥವಾ ಹೊರವಲಯದ ಸ್ಥಳ ಪರಿಶೀಲನೆಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್ ಜಾರಕಿಹೊಳಿ
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.