ಸಿಬಿಎಸ್ಇ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ;ಮೂವರು ಆರೋಪಿಗಳ ಬಂಧನ
Team Udayavani, Mar 31, 2018, 6:18 PM IST
ನವದೆಹಲಿ: ಪರೀಕ್ಷೆಗೂ ಮುನ್ನವೇ ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ(ಸಿಬಿಎಸ್ಇ) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಪೊಲೀಸರು 9 ಅಪ್ರಾಪ್ತರು ಹಾಗೂ ಮೂವರು ವ್ಯಕ್ತಿಗಳನ್ನು ಬಂಧಿಸಿದ್ದಾರೆ.
ಸಿಬಿಎಸ್ ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಬಂಧಿತರಾದ ಮೂವರು ತಾವು ಕೋಚಿಂಗ್ ಸಂಸ್ಥೆಗೆ ಸೇರಿದವರಾಗಿರುವುದಾಗಿ ತಿಳಿಸಿದ್ದಾರೆ.
ಬಂಧಿತ 9 ಅಪ್ರಾಪ್ತರು 10ನೇ ತರಗತಿ ವಿದ್ಯಾರ್ಥಿಗಳಾಗಿದ್ದಾರೆ. ಮೂವರ ವಿರುದ್ಧ ಐಪಿಸಿ ಕಾಯ್ದೆಯಡಿ ದೂರು ದಾಖಲಿಸಲಾಗಿದೆ. ಅಪ್ರಾಪ್ತರ ವಿರುದ್ಧ ಬಾಲಾಪರಾಧ ಕಾಯ್ದೆಯಡಿ ಪ್ರಕರಣ ದಾಖಲಿಸುವ ಸಾಧ್ಯತೆ ಇದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದಕ್ಕೂ ಮೊದಲು ಪೊಲೀಸರು ಸಿಬಿಎಸ್ ಇ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಶಂಕಿತ ಆರೋಪಿ ಟ್ಯೂಷನ್ ಸೆಂಟರ್ ನ ಮಾಲೀಕ ವಿಕಿಯನ್ನು ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.