ಮೂಲ ಸೌಲಭ್ಯ ಒದಗಿಸದ ಆರೋಪ: ಮೀನುಗಾರರಿಂದ ಚುನಾವಣೆ ಬಹಿಷ್ಕಾರ
Team Udayavani, Apr 1, 2018, 6:50 AM IST
ಪಡುಬಿದ್ರಿ: ಇಲ್ಲಿನ ಉಚ್ಚಿಲ ಬಡಾ ಗ್ರಾಮ ಪಂಚಾಯತ್ಗೆ ಒಳಪಡುವ 6 ಮತ್ತು 7ನೇ ವಾರ್ಡಿನ ಬಗ್ಗತೋಟದ ಬಳಿಯ ಮೀನುಗಾರರು ಚುನಾವಣೆ ಬಹಿಷ್ಕಾರದ ಬ್ಯಾನರೊಂದನ್ನು ಅಳವಡಿಸಿ ಗಮನ ಸೆಳೆದಿದ್ದಾರೆ.
ತಮಗೆ ಮೂಲ ಸೌಲಭ್ಯಗಳು ಸಿಗದಿ ರುವುದು, ಮೀನುಗಾರ ಜನಾಂಗವು ಸಂಪೂರ್ಣ ನಿರ್ಲಕ್ಷ್ಯಕ್ಕೊಳಗಾಗಿ ಇರುವು ದರಿಂದ ಚುನಾವಣೆ ಬಹಿಷ್ಕಾರದ ಸೂಚನೆ ನೀಡಿದ್ದಾರೆ.
ಕಾಪು ನಗರ ಯೋಜನ ಪ್ರಾಧಿಕಾರದ ವ್ಯಾಪ್ತಿಗೆ ಉಚ್ಚಿಲ ಬಡಾ ಗ್ರಾಮವನ್ನು ಸೇರಿಸಿದ್ದು, ಬಡವರಿಗೆ ಮನೆ ಕಟ್ಟಲು ತೊಂದರೆಯಾಗಿದೆ. ನೀರಿನ ತೋಡಿಗೆ ಸಮುದ್ರದ ಉಪ್ಪು ನೀರು ಹರಿದು ಕುಡಿ ಯುವ ನೀರಿಗೆ ಸಮಸ್ಯೆಯಾಗಿದೆ. ಸಿ.ಆರ್.ಝಡ್. ವ್ಯಾಪ್ತಿಯಲ್ಲಿ ಮೂಲ ನಿವಾಸಿಗಳಾದ ಮೀನುಗಾರರಿಗೆ ಮತ್ಸಾ ಶ್ರಯ ಸಹಾಯಧನ ಪಡೆಯಲೂ ಅಸಾಧ್ಯವಾಗಿದೆ ಎಂಬುದು ಸ್ಥಳೀಯರ ಗಂಭೀರ ಆರೋಪ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್ಅಪ್
Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.