ನೀರು, ಅನ್ನ , ಬಟ್ಟೆ ಒದಗಿಸಲು ಅಕ್ಷಯ ಧಾಮ


Team Udayavani, Apr 1, 2018, 10:14 AM IST

1April-1.jpg

ಮಹಾನಗರ: ಕೊಡಿಯಾಲಬೈಲ್‌ನ ಬಿಷಪ್ಸ್‌ ಹೌಸ್‌ ಆವರಣದಲ್ಲಿ ಸಾರ್ವಜನಿಕರಿಗಾಗಿ ಉಚಿತ ಕುಡಿಯುವ ನೀರಿನ ವ್ಯವಸ್ಥೆ ಕೆಲವು ವರ್ಷಗಳಿಂದ ಇದ್ದು, ಈಗ ಉಚಿತ ಆಹಾರ ಮತ್ತು ಬಟ್ಟೆಗಳನ್ನು ಒದಗಿಸಲು ವ್ಯವಸ್ಥೆ ಮಾಡಲಾಗಿದೆ. ಈಸ್ಟರ್‌ ಹಬ್ಬದ ಕೊಡುಗೆಯಾಗಿ ಎ. 1ರಂದು ಇದು ಉದ್ಘಾಟನೆಗೊಳ್ಳಲಿದೆ.

ಮಂಗಳೂರು ಧರ್ಮ ಪ್ರಾಂತದ ಬಿಷಪ್‌ ರೆ| ಡಾ| ಅಲೋಶಿಯಸ್‌ ಪಾವ್ಲ್ ಡಿ’ಸೋಜಾ ಅವರು ರವಿವಾರ ಈ ಸೌಲಭ್ಯವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಈ ವ್ಯವಸ್ಥೆಯನ್ನು ‘ಮಂಗಳೂರು ಧರ್ಮ ಪ್ರಾಂತ ಅಕ್ಷಯ ಧಾಮ’ ಎಂದು ಹೆಸರಿಸಲಾಗಿದೆ.

ಕಪಾಟಿನ ವ್ಯವಸ್ಥೆ
ಸಾರ್ವಜನಿಕರಿಗಾಗಿ ಕುಡಿಯುವ ನೀರಿನ ಸೌಲಭ್ಯವನ್ನು 2015ರಲ್ಲಿ ಇಲ್ಲಿ ಆರಂಭಿಸಲಾಗಿದ್ದು, ಪ್ರತಿದಿನ ನೂರಾರು ಮಂದಿ ಇದರ ಪ್ರಯೋಜನ ಪಡೆಯುತ್ತಿದ್ದಾರೆ. ಈಗ ಅಲ್ಲಿರುವ ಪ್ರಾರ್ಥನ ಮಂದಿರದ ಮುಂಭಾಗದ ಮೂಲೆಯಲ್ಲಿ ಫ್ರಿಜ್‌ ಇಟ್ಟು ಹಸಿದವರಿಗೆ ಅನ್ನ ಒದಗಿಸುವ ವ್ಯವಸ್ಥೆ ಮಾಡಲಾಗಿದೆ. ಜತೆಗೆ ಹೊಸ ಬಟ್ಟೆಗಳನ್ನು ಕೂಡ ಒದಗಿಸಲು ಕಪಾಟಿನ ವ್ಯವಸ್ಥೆ ಮಾಡಲಾಗಿದೆ.

ಅನ್ನದಾನ ಮಾಡಲು ಬಯಸುವವರು ದಾನ ಮಾಡುವುದಕ್ಕಾಗಿಯೇ ತಯಾರಿಸಿದ ತಾಜಾ ಅನ್ನ ಮತ್ತು ಸಾಂಬಾರನ್ನು ಈ ಫ್ರಿಜ್‌ನಲ್ಲಿ ಹಾಗೂ ವಸ್ತ್ರ ದಾನ ಮಾಡಲು ಬಯಸುವರು ಹೊಸ ಬಟ್ಟೆಗಳನ್ನು ಮಾತ್ರ ಇಲ್ಲಿರುವ ಕಪಾಟಿನಲ್ಲಿ ಇರಿಸಬಹುದಾಗಿದೆ. 2017ರ ಡಿಸೆಂಬರ್‌ನಲ್ಲಿ ಬಿಷಪ್ಸ್‌ ಹೌಸ್‌ನಲ್ಲಿ ಮಾಧ್ಯಮದವರ ಕ್ರಿಸ್ಮಸ್‌ ಆಚರಣೆಯ ಸಂದರ್ಭದಲ್ಲಿ ಬಿಷಪ್‌ ಅವರು ಈ ಅಕ್ಷಯ ಧಾಮ ಆರಂಭಿಸುವ ಬಗ್ಗೆ ಮಾಹಿತಿ ನೀಡಿದ್ದರು. 

ಟಾಪ್ ನ್ಯೂಸ್

ಟ್ರಕ್ ಡಿಕ್ಕಿ ಹೊಡೆದು ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ… ಓರ್ವ ಸಾ*ವು

Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ

7-icc

ICC Champions Trophy: ಹೈಬ್ರಿಡ್‌ ಮಾದರಿಯೇ ಅಂತಿಮ

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

5-dinesh

Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ

4-train

Train; ಮಂಗಳೂರು-ಪುತ್ತೂರು ಪ್ಯಾಸೆಂಜರ್‌ ರೈಲು ಸುಬ್ರಹ್ಮಣ್ಯಕ್ಕೆ?

3-ct-ravi

ರಾತ್ರಿಯಿಡೀ ಸಿ.ಟಿ. ರವಿಯನ್ನು ಸುತ್ತಾಡಿಸಿದ ಪೊಲೀಸರು: ಮಧ್ಯರಾತ್ರಿ ರಸ್ತೆಯಲ್ಲೇ ಪ್ರತಿಭಟನೆ

2-r-ashwin

Ravichandran Ashwin: ಯಾವುದೇ ಪಶ್ಚಾತ್ತಾಪವಿಲ್ಲ: ಅಶ್ವಿ‌ನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

ಟ್ರಕ್ ಡಿಕ್ಕಿ ಹೊಡೆದು ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ… ಓರ್ವ ಸಾ*ವು

Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ

7-icc

ICC Champions Trophy: ಹೈಬ್ರಿಡ್‌ ಮಾದರಿಯೇ ಅಂತಿಮ

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

5-dinesh

Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.