ಬಿಸಿಸಿಐನಲ್ಲಿ ಮತ್ತೂಂದು ಸುತ್ತಿನ ಒಳಜಗಳ

Team Udayavani, Apr 2, 2018, 7:10 AM IST

BCCI-Secretary-Amitabh.jpg

ನವದೆಹಲಿ: ಬಿಸಿಸಿಐ ಭ್ರಷ್ಟಾಚಾರ ನಿಗ್ರಹ ದಳದ ನೂತನ ಮುಖ್ಯಸ್ಥರಾಗಿ ಮಾಜಿ ಐಪಿಎಸ್‌ ಅಧಿಕಾರಿ ಅಜಿತ್‌ ಸಿಂಗ್‌ರನ್ನು ನೇಮಕ ಮಾಡಲಾಗಿದೆ. ಆದರೆ ಈ ಬೆಳವಣಿಗೆಗೆ ಸ್ವತಃ ಬಿಸಿಸಿಐ ಮುಖ್ಯಸ್ಥ ಅಮಿತಾಭ್‌ ಚೌಧರಿಯವರೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಪದಾಧಿಕಾರಿಗಳ ಗಮನಕ್ಕೆ ಬರದೇ ನಡೆದಿದೆ, ಇದಕ್ಕೆ ಯಾವುದೇ ಮೌಲ್ಯವಿಲ್ಲ ಎಂದು ಹೇಳಿಕೊಂಡಿದ್ದಾರೆ. 

ಇತ್ತೀಚೆಗೆ ಪದೇ ಪದೇ ಬಿಸಿಸಿಐ ಪದಾಧಿಕಾರಿಗಳು ಮತ್ತು ಸರ್ವೋಚ್ಚ ನ್ಯಾಯಾಲಯ ನಿಯೋಜಿತ ಆಡಳಿತಾಧಿಕಾರಿಗಳ ನಡುವೆ ಪದೇಪದೇ ಚಕಮಕಿ ನಡೆಯುತ್ತಿರುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಲೋಧಾ ಸಮಿತಿ ಶಿಫಾರಸನ್ನು ಅಳವಡಿಸಿಕೊಳ್ಳುವುದರಿಂದ ಶುರುವಾದ ಚಕಮಕಿ, ಆಟಗಾರರ ವೇತನ ಏರಿಕೆ, ಬೇರೆ ಬೇರೆ ನೇಮಕಗಳವರೆಗೆ ಮುಂದುವರಿದಿದೆ. ಇವೆಲ್ಲವೂ ಬಿಸಿಸಿಐ ನಿಯೋಜಿತ ಆಡಳಿತಾಧಿಕಾರಿಗಳಾದ ವಿನೋದ್‌ ರಾಯ್‌ ಅವರಿಂದ ನೇರವಾಗಿ ನಡೆಯುತ್ತಿದೆ. ಇದು ಪದಾಧಿಕಾರಿಗಳನ್ನು ರೊಚ್ಚಿಗೆಬ್ಬಿಸಿದೆ. ಕೆಲವು ದಿನಗಳ ಹಿಂದೆ ಪದಾಧಿಕಾರಿಗಳಿಗೆ ಕಠಿಣ ಸೂಚನೆ ರವಾನಿಸಿದ್ದ ಆಡಳಿತಾಧಿಕಾರಿಗಳು ಯಾವುದನ್ನು ಮಾಡಬೇಕು/ಮಾಡಬಾರದು ಎಂಬ ನೀತಿಸಂಹಿತೆಯನ್ನೇ ಜಾರಿ ಮಾಡಿದ್ದರು. ಇದು ಬಿರುಕು ಆಳವಾಗಲು ಕಾರಣವಾಗಿತ್ತು. ಈಗ ಮತ್ತೂಂದು ಸುತ್ತಿನ ಕದನ ಶುರುವಾಗಿದೆ.

ಯಾರು ಅಜಿತ್‌ ಸಿಂಗ್‌?: ರಾಜಸ್ಥಾನ ಪೊಲೀಸ್‌ ಇಲಾಖೆ ಮಹಾನಿರ್ದೇಶಕರಾಗಿದ್ದ ಅಜಿತ್‌ ಸಿಂಗ್‌, 2017 ನ.30ರಂದು ನಿವೃತ್ತರಾಗಿದ್ದರು. 4 ವರ್ಷಗಳ ಕಾಲ ರಾಜಸ್ಥಾನ ಭ್ರಷ್ಟಾಚಾರ ನಿಗ್ರಹದಳದ ಮುಖ್ಯಸ್ಥರಾಗಿಯೂ ಇದ್ದರು. à ಎಲ್ಲ ಅನುಭವಗಳನ್ನು ಆಧರಿಸಿ ಅವರ ಆಯ್ಕೆ ಮಾಡಲಾಗಿದೆ ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಲಾಗಿದೆ. ಇದುವರೆಗೆ ಮುಖ್ಯಸ್ಥರಾಗಿದ್ದ ದೆಹಲಿ ಪೊಲೀಸ್‌ ಇಲಾಖೆ ಮಾಜಿ ಮಹಾ ನಿರ್ದೇಶಕ ನೀರಜ್‌ ಕುಮಾರ್‌ ಅವರು ಮೇ ಅಂತ್ಯದವರೆಗೆ ಸಲಹೆಗಾರರಾಗಿ ಮುಂದುವರಿಯಲಿದ್ದಾರೆ.

ಟಾಪ್ ನ್ಯೂಸ್

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

Agarwal

Vijay Hazare Trophy; ಮಯಾಂಕ್‌ ಅಗರ್ವಾಲ್‌ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ

Team India; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

TeamIndia; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

ನಿತೀಶ್‌ ಕುಮಾರ್‌ ಆಕರ್ಷಕ ಶತಕ; ಫಾಲೋಆನ್‌ ಅವಮಾನದಿಂದ ಪಾರು

INDvAUS: ನಿತೀಶ್‌ ಕುಮಾರ್‌ ಆಕರ್ಷಕ ಶತಕ; ಫಾಲೋಆನ್‌ ಅವಮಾನದಿಂದ ಪಾರು

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court-1

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರ ಕೊ*ಲೆ ಪ್ರಕರಣ

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.