ಬಾಲಕನ ಬೆಳ್ಳಗಾಗಿಸಲು ಕಲ್ಲಿನಿಂದ ಉಜ್ಜಿದಳು!
Team Udayavani, Apr 3, 2018, 11:12 AM IST
ಭೋಪಾಲ್: ಮಹಿಳೆಯೊಬ್ಬರು ಬಾಲಕನ ಬೆಳ್ಳಗಾಗಿಸುವ ಉದ್ದೇಶದಿಂದ ಕಲ್ಲಿನಿಂದ ನಿರಂತರವಾಗಿ ಉಜ್ಜುತ್ತಿದ್ದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಹಿಂಸೆಗೆ ತುತ್ತಾದ ಐದು ವರ್ಷದ ಮಗುವೊಂದನ್ನು ಮಕ್ಕಳ ಸಹಾಯ ಕೇಂದ್ರ ಮತ್ತು ಪೊಲೀಸರು ರಕ್ಷಿಸಿದ್ದಾರೆ.
ಸುಧಾ ತಿವಾರಿ ಎಂಬ ಮಹಿಳೆ ಒಂದೂವರೆ ವರ್ಷದ ಹಿಂದೆ ಉತ್ತರಾಖಂಡದ ಮಾತೃಛಾಯಾ ಎಂಬ ಸಂಸ್ಥೆಯಿಂದ ಮಗುವನ್ನು ದತ್ತು ಪಡೆದಿದ್ದರು. ಮಗುವಿನ ಚರ್ಮದ ಬಣ್ಣದ ಬಗ್ಗೆ ಆಕೆಗೆ ಅಸಮಾಧಾನ ಇದ್ದು, ಮಗುವನ್ನು ಬೆಳ್ಳಗಾಗಿಸಲು ಕಲ್ಲಿನಿಂದ ಉಜ್ಜಿದ್ದಳು ಎನ್ನಲಾಗಿದೆ. ಈ
ಕುರಿತು ಈಕೆಯ ಸಂಬಂಧಿ ದೂರು ನೀಡಿದ ಹಿನ್ನೆಲೆಯಲ್ಲಿ ಭಾನುವಾರ ಮಕ್ಕಳ ಸಹಾಯ ಕೇಂದ್ರ ಮತ್ತು ಪೊಲೀಸರು ಮಗುವನ್ನು ರಕ್ಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ
Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್
Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ
ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್ ಆಫ್ ಕಾಲ್ ಸ್ಟೇಟಸ್ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ
Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ
Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.