ಇಸ್ರೇಲ್ ಗೆ ತನ್ನ ಮಾತೃಭೂಮಿಯ ಹಕ್ಕಿದೆ: ಸೌದಿ ಕ್ರೌನ್ ಪ್ರಿನ್ಸ್
Team Udayavani, Apr 3, 2018, 12:07 PM IST
ಅಬುಧಾಬಿ : ಇಸ್ರೇಲ್ ಕುರಿತ ಸೌದಿ ಅರೇಬಿಯ ನಿಲುವಿನಲ್ಲಿ ಮಹತ್ತರ ಬದಲಾವಣೆ ವ್ಯಕ್ತವಾಗಿದೆ. ಇಸ್ರೇಲ್ ಗೆ ತನ್ನ ಮಾತೃಭೂಮಿಯನ್ನು ಹೊಂದುವ ಹಕ್ಕಿದೆ ಎಂದು ಸೌದಿ ಅರೇಬಿಯ ಯುವರಾಜ ಮತ್ತು ಪರಮೋಚ್ಚ ವಾಸ್ತವ ನಾಯಕ ಮೊಹಮ್ಮದ್ ಬಿನ್ ಸಲ್ಮಾನ್ ಹೇಳಿದ್ದಾರೆ.
ಸೌದಿ ಅರೇಬಿಯ ಮತ್ತು ಇಸ್ರೇಲ್ ಈಗಲೂ ಔಪಚಾರಿಕ ರಾಜತಾಂತ್ರಿಕ ಸಂಬಂಧಗಳನ್ನು ಹೊಂದಿಲ್ಲ. ಆದಾಗ್ಯೂ ತೆರೆಮರೆಯಲ್ಲಿ, ಈಚಿನ ವರ್ಷಗಳಲ್ಲಿ ಅವುಗಳ ನಡುವಿನ ಬಾಂಧವ್ಯದಲ್ಲಿ ಮಹತ್ತರ ಸುಧಾರಣೆಗಳು ಮತ್ತು ಬೆಳವಣಿಗೆಗಳು ಆಗುತ್ತಿವೆ.
ಇಸ್ರೇಲ್ ಮತ್ತು ಸೌದಿ ಅರೇಬಿಯ ಎರಡೂ ಇರಾನ್ ತಮ್ಮ ಅತೀ ದೊಡ್ಡ ಬಾಹ್ಯ ಬೆದರಿಕೆ ಎಂಬುದಾಗಿ ಕಾಣುತ್ತಿವೆ. ಅಮೆರಿಕವು ಉಭಯ ದೇಶಗಳಿಗೆ ಪರಮ ಮಿತ್ರನಾಗಿರುತ್ತಾ, ಅವು ಇಸ್ಲಾಮಿಕ್ ಸಶಸ್ತ್ರ ಉಗ್ರರಿಂದ ಅಪಾಯವಿರುವುದನ್ನು ಮುಂದಾಗಿ ಕಾಣುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
MUST WATCH
ಹೊಸ ಸೇರ್ಪಡೆ
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.