ಜನಮನ ಗೆದ್ದ ಗೋರೆಗಾಂವ್‌ ಕರ್ನಾಟಕ ಸಂಘದ  ಸಾಂಸ್ಕೃತಿಕ ವೈವಿಧ್ಯ


Team Udayavani, Apr 3, 2018, 12:19 PM IST

0204mum03.jpg

ಕಳೆದ ಅರ್ವತ್ತು ವರ್ಷಗಳಿಂದ ಮಹಾನಗರದಲ್ಲಿನ ಹಾಗೂ ನಾಡಿನ ಪ್ರತಿಭಾವಂತ ಕನ್ನಡಿಗರ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ವೇದಿಕೆಯನ್ನು ಕಲ್ಪಿಸುತ್ತಾ ಬಂದಿರುವ ಮುಂಬಯಿ ಕನ್ನಡಿಗರ ನೆಚ್ಚಿನ ಸಂಘಟನೆಯಾಗಿರುವ ಗೋರೆಗಾಂವ್‌ ಕರ್ನಾಟಕ ಸಂಘ ಪ್ರಸ್ತುತ ವಜ್ರಮಹೋತ್ಸವದ ಸಂಭ್ರಮದಲ್ಲಿದೆ.

ವಜ್ರಮಹೋತ್ಸವದ ಉದ್ಘಾಟನ ಸಮಾರಂಭವು ಇತ್ತೀಚೆಗೆ ಮಲಾಡ್‌ ಪಶ್ಚಿಮದ ಬಜಾಜ್‌ ಹಾಲ್‌ನಲ್ಲಿ ತ್ರಿವಳಿ ಕಾರ್ಯಕ್ರಮಗಳೊಂದಿಗೆ ದಿನಪೂರ್ತಿ ಅದ್ದೂರಿಯಾಗಿ ಜರಗಿತು. ಸಾಹಿತ್ಯಕ ವಿಚಾರ ಗೋಷ್ಠಿಗಳೊಂದಿಗೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಕಲಾಭಿಮಾನಿಗಳನ್ನು ಹಾಗೂ ಸಾಹಿತ್ಯಾಭಿಮಾನಿಗಳ ಗಮನ ಸೆಳೆಯುವಲ್ಲಿ ಯಶಸ್ವಿಯಾಯಿತು.

ಯುವ ನೃತ್ಯ ಕಲಾವಿದರು ವಿವಿಧತೆಯಿಂದ ಏಕತೆಯನ್ನು ಸಾರುವ ಕರ್ನಾಟಕದ ವಿವಿಧ ರೀತಿಯ ನೃತ್ಯ ಪ್ರಕಾರಗಳನ್ನು ಪ್ರಸ್ತುತಪಡಿಸಿ ಕಲಾಭಿಮಾನಿಗಳ ಮೆಚ್ಚುಗೆಗೆ ಪಾತ್ರರಾದರು. ಮಾತ್ರವಲ್ಲದೆ ಸಂಘದ ರಂಗಸ್ಥಳ ವಿಭಾಗದ ಸದಸ್ಯರು ಮತ್ತು ಉತ್ಸಾಹಿ ಮಹಿಳಾ ಕಲಾವಿದೆಯರುಗಳಿಂದ ಕಿರು ಹಾಸ್ಯ ಪ್ರಹಸನಗಳು ಸುಂದರವಾಗಿ ಮೂಡಿಬಂತು. ಸಂಘದ ಮಹಿಳಾ ಸದಸ್ಯರಿಂದ ಜಾನಪದ ಹಾಡುಗಳ ಗಾಯನ ಹಾಗೂ ಇತರ ಉಪ ವಿಭಾಗಗಳಿಂದ ವೈವಿಧ್ಯಮಯ ನೃತ್ಯಗಳು ಪ್ರದರ್ಶನಗೊಂಡಿತು.

ಸಮಾರಂಭದ ಕೊನೆಯಲ್ಲಿ ಗೋರೆಗಾಂವ್‌ ಕರ್ನಾಟಕ ಸಂಘದ ಮಾಜಿ ಅಧ್ಯಕ್ಷ, ತೆಂಕು-ಬಡುಗು ತಿಟ್ಟಿನ ಯಕ್ಷಗಾನ ಭಾಗವತ, ಯಕ್ಷನೃತ್ಯ ಗುರು, ನಿರ್ದೇಶಕ ದೇವಲ್ಕುಂದ ಭಾಸ್ಕರ ಶೆಟ್ಟಿ ಇವರ ನಿರ್ದೇಶನದಲ್ಲಿ ಸಂಘದ ಮಹಿಳಾ ಸದಸ್ಯೆಯರಿಂದ ಶಶಿಪ್ರಭ ಪರಿಣಯ ಯಕ್ಷಗಾನ ತಾಳಮದ್ದಳೆಯು ವಿಶೇಷವಾಗಿ ಆಕರ್ಷಣೀಯ ಆಗಿ ನಡೆ ಯಿತು. ಮಹಿಳಾ ವಿಭಾಗದ ಕಲಾವಿದೆಯರು ಒಬ್ಬರಿಂದೊಬ್ಬರು ತಮ್ಮ ವಾಕ್ಚಾತುರ್ಯದಿಂದ ಕಲಾಭಿಮಾನಿಗಳ ಪ್ರಶಂಸೆಗೆ ಪಾತ್ರರಾದರು. ಒಟ್ಟಿನಲ್ಲಿ ದಿನಪೂರ್ತಿ ನಡೆದ ಕಾರ್ಯಕ್ರಮವು ಹಲವು ವಿಶೇಷತೆಗಳಿಗೆ ಕಾರಣವಾಯಿತು.

ತನ್ನ ವೈವಿಧ್ಯಮಯ ಕಾರ್ಯಕ್ರಮ ಗಳೊಂದಿಗೆ ತುಳು- ಕನ್ನಡಿಗರ ಮನೆ- ಮನಗಳನ್ನು ಗೆದ್ದಿರುವ ಗೋರೆಗಾಂವ್‌ ಕರ್ನಾಟಕ ಸಂಘವು ವಜ್ರಮಹೋತ್ಸವ ಸಂಭ್ರಮದಲ್ಲಿರುವುದು  ನಮಗೆಲ್ಲ  ಅಭಿಮಾನದ ಸಂಗತಿಯಾಗಿದೆ. ಸಂಘವು ಸಾಹಿತ್ಯ ವಾಗಿ, ಸಾಂಸ್ಕೃತಿಕ ವಾಗಿ, ಧಾರ್ಮಿಕವಾಗಿ ಹಲವಾರು ವೈಶಿಷ್ಟÂತೆಗಳಿಗೆ ಸಾಕ್ಷಿಯಾಗಿದೆ. ಸಂಘದ ವಜ್ರಮಹೋತ್ಸವ ಸಂಭ್ರಮವು ಮುಂದಿನ ದಿನಗಳಲ್ಲಿ ಅದ್ದೂರಿಯಾಗಿ ಇನ್ನಷ್ಟು ಕಲಾವೈವಿಧ್ಯತೆಯೊಂದಿಗೆ ನಡೆಯಲಿ ಎನ್ನುವುದು ನಮ್ಮ ಹಾರೈಕೆ. 

ಈಶ್ವರ ಎಂ.ಐಲ್‌

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್‌: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್‌: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.