ಟಿವಿ ಆಡಳಿತದಿಂದ ಹೊರಬಂದ ರಾಜೀವ್‌ ಚಂದ್ರಶೇಖರ್‌


Team Udayavani, Apr 3, 2018, 12:33 PM IST

51_5.jpg

ಬೆಂಗಳೂರು: ಇತ್ತೀಚೆಗೆ ಬಿಜೆಪಿ ಸೇರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಉದ್ಯಮಿ ರಾಜೀವ್‌ ಚಂದ್ರಶೇಖರ್‌ ಅವರು ಮಾ.31ರಿಂದ ಜಾರಿಗೆ ಬರುವಂತೆ, ಎಆರ್‌ಜಿ ಔಟ್‌ಲಿಯರ್‌ ಏಷ್ಯಾನೆಟ್‌ ನ್ಯೂಸ್‌ ಪ್ರೈವೇಟ್‌ ಲಿಮಿಟೆಡ್‌ನ‌ ನಿರ್ದೇಶಕ ಮಂಡಳಿಗೆ ರಾಜೀನಾಮೆ ನೀಡಿದ್ದಾರೆ.

2006ರಿಂದಲೂ ನಾನು ಪಕ್ಷೇತರ ರಾಜ್ಯಸಭಾ ಸದಸ್ಯನಾಗಿ ಸಾರ್ವಜನಿಕ ಜೀವನದಲ್ಲಿದ್ದೇನೆ. ಇತ್ತೀಚೆಗೆ ಬಿಜೆಪಿಗೆ ಸೇರಿರುವ ಹಿನ್ನೆಲೆಯಲ್ಲಿ ರಿಪಬ್ಲಿಕ್‌ ಟಿ.ವಿ ಸುದ್ದಿ ವಾಹಿನಿಯ ಬ್ರಾಂಡ್‌ ಹಾಗೂ ತಂಡದ ಹಿತದೃಷ್ಟಿಯಿಂದ ಆಡಳಿತ ಮಂಡಳಿಯಿಂದ ಹೊರ ಬಂದಿದ್ದೇನೆ ಎಂದು ರಾಜೀವ್‌ ಚಂದ್ರಶೇಖರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.