ಹಿಂದೂ ಮುಸ್ಲಿಂ ಸ್ನೇಹ ಸಾಮರಸ್ಯದ ಸಂಪರ್ಕ ಸೇತುವೆ !

Team Udayavani, Apr 4, 2018, 9:25 AM IST

Bridge-3-4.jpg

ಕುಂಬಳೆ: ಮೊಗ್ರಾಲ್‌ ಪುತ್ತೂರು ಪಂಚಾಯತ್‌ನ ಕಂಬಾರಿಗೆ ಮತ್ತು ಪುತ್ತಿಗೆ ಪಂಚಾಯತ್‌ನ ಪೇರಾಲು ಕಣ್ಣೂರಿಗೆ ಸಂಪರ್ಕ ಕಲ್ಪಿಸುವ ಕಂಗಿನ ತಾತ್ಕಾಲಿಕ ಸೇತುವೆಯೊಂದನ್ನು ಚಂದ್ರಗಿರಿ ಹೊಳೆಗೆ ಊರವರು ನಿರ್ಮಿಸಿದ್ದಾರೆ. ಪೇರಾಲು ಕಣ್ಣೂರು ಮಸೀದಿಯಲ್ಲಿ ಜರಗುವ ಸೀದಿ ವಲಿಯುಲ್ಲಾ ಮಖಾಂ ಉರೂಸ್‌ ಮತ್ತು ಬೆದ್ರಡ್ಕ ಪೂಮಾಣಿ ಕಿನ್ನಿಮಾಣಿ ಕ್ಷೇತ್ರದ ಜಾತ್ರೆಗೆ ಸಂಪರ್ಕ ಕಲ್ಪಿಸಲು ನಿರ್ಮಿಸಿದ ಸುಮಾರು 50 ಮೀಟರ್‌ ಉದ್ದದ ಪರಸ್ಪರ ಸ್ನೇಹ ಸಾಮರಸ್ಯ ಸಾರುವ‌ ಸಂಪರ್ಕ ಸೇತುವೆ ಇದಾಗಿದೆ.

ಹೊಳೆಯ ಉಭಯ ಕಡೆಗಳಲ್ಲೂ ಕರಾವಳಿ ಪ್ರದೇಳಗಳಿಗೆ ರಸ್ತೆ ಇದ್ದರೂ ಹೊಳೆಗೆ ಮಾತ್ರ ಸೇತುವೆ ನಿರ್ಮಿಸದೆ ಈ ಸ್ಥಳ ದ್ವೀಪವಾಗಿ ಉಳಿದು ಸ್ಥಳೀಯರು ಸುತ್ತು ಬಳಸಿ ಪೇಟೆಗೆ ಪ್ರಯಾಣ ಬೆಳೆಸಬೇಕಾಗಿದೆ.ವಿದ್ಯಾರ್ಥಿಗಳು ಮಹಿಳೆಯರು ಸಂಕಷ್ಟ ಅನುಭವಿಸಬೇಕಾಗಿದೆ.

ಹೊಳೆಗೆ ಶಾಶ್ವತ ಸೇತುವೆ ನಿಮಾಣವಾದಲ್ಲಿ ಕೇವಲ 1 ಕಿ.ಮೀ.ಮೂಲಕ ಪರಸಪರ ಸಂಪರ್ಕ ಸಾಧಿಸಬಹುದಾಗಿದ್ದು, ಪ್ರಕೃತ ಉಳಿಯತ್ತಡ್ಕ ದಾರಿಯಾಗಿ ಸುಮಾರು 12 ಕೀ.ಮೀ. ದೂರ ಕ್ರಮಿಸಬೇಕಾಗಿದೆ.ಸ್ಥಳೀಯರ ಹಲವಾರು ವರ್ಷಗಳ ಕಾಲದ ಬೇಡಿಕೆಯಾಗಿದ್ದ ಸೇತುವೆ ನಿರ್ಮಾಣಕ್ಕಾಗಿ ಜನಪ್ರತಿನಿಧಿಗಳ ಪೊಳ್ಳು ಭರವಸೆಯನ್ನು ಕಾದು ಬೇಸತ್ತ ಜನರು ಇದೀಗ ಹಿಂದೂ ಮುಸ್ಲಿಂ ಉಭಯ ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ‌¤ರಿಗೆ ಭಾಗವಹಿಸಲೋಸುಗ ಈ ಕಂಗಿನ ತಾತ್ಕಾಲಿಕ ಸೇತುವೆಯನ್ನು ನಿರ್ಮಿಸಿ ಚುನಾಯಿತರಿಗೆ ಸವಾಲೆಸೆದಿರುವರು. ಈ ಪ್ರದೇಶದಲ್ಲಿ  ನೂತನ ಸೇತುವೆಯೊಂದನ್ನು ನಿರ್ಮಿಸಬೇಕೆಂಬುದಾಗಿ ಊರವರು ಹಲವು ಬಾರಿ ಚುನಾಯಿತ ದೊರೆಗಳಿಗೆ ಮೊರೆಹೋಗಿದ್ದರೂ ಪ್ರಯೋಜನವಾಗಿಲ್ಲವೆಂಬ ಆರೋಪ ಇವರದು. ಇದೀಗ ರಾಜ್ಯದ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸುವ ಮೂಲಕ ಸಮಸ್ಯೆಯ ಗಮನಸೆಳೆದಿದ್ದಾರೆ. ಮುಂದೆ ಏನಾಗುವುದೋ ಕಾದು ನೋಡಬೇಕಾಗಿದೆ.

ಟಾಪ್ ನ್ಯೂಸ್

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

POlice

Kasaragod: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು

crimebb

Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

5

Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

2

Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.