ಸ್ಪೀಕರ್ ಕುರ್ಚಿಯಲ್ಲಿ ಕುಳಿತ ಯುವಕ
Team Udayavani, Apr 4, 2018, 9:10 AM IST
ಅಹಮದಾಬಾದ್: ಗುಜರಾತ್ ವಿಧಾನಸಭೆಯ ಸಭಾಧ್ಯಕ್ಷರ ಆಸನದಲ್ಲಿ ಯುವಕನೊಬ್ಬ ಕುಳಿತಿರುವ ಫೋಟೊವೊಂದು ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಕುರಿತು ಸ್ಪೀಕರ್ ರಾಜೇಂದ್ರ ತ್ರಿವೇದಿ ಅವರು ತನಿಖೆಗೆ ಆದೇಶಿಸಿದ್ದಾರೆ. ವಿಧಾನಸಭೆಯ ಹಲವು ದ್ವಾರಗಳನ್ನು ದಾಟಿ ಸದನದೊಳಕ್ಕೆ ಬಂದಿರುವುದರ ಬಗ್ಗೆ ತನಿಖೆಯಾಗಬೇಕು ಎಂದು ವಿಧಾನಸಭೆ ಕಾರ್ಯದರ್ಶಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
Aircel-Maxis Case: ಏರ್‌ಸೆಲ್-ಮ್ಯಾಕ್ಸಿಸ್ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ
Bhagyanagar: ಹೈದರಾಬಾದ್ ಅಲ್ಲ, ಭಾಗ್ಯನಗರ: ಆರೆಸ್ಸೆಸ್ ಮತ್ತೆ ಹಕ್ಕೊತ್ತಾಯ
Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್‌ನಲ್ಲಿ ಪೈಪೋಟಿ?
Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Rafael Nadal Retire: ದೈತ್ಯ ಆಟಗಾರ ನಡಾಲ್‌ಗೆ ಸೋಲಿನ ವಿದಾಯ
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್
Hockey: ವನಿತಾ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ
By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.