ಹಣ ಸಾಗಣೆ, ಹಂಚಿಕೆ ಮೇಲೆ ಐಟಿ ಕಣ್ಣು
Team Udayavani, Apr 4, 2018, 6:00 AM IST
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಣ ವರ್ಗಾವಣೆ, ಸಾಗಣೆ, ದಾಸ್ತಾನು ಬಗ್ಗೆ ಆದಾಯ ತೆರಿಗೆ
ಇಲಾಖೆ ಹದ್ದಿನ ಕಣ್ಣಿಟ್ಟಿದೆ.
ಚುನಾವಣಾ ಆಯೋಗದ ಸೂಚನೆ ಮೇರೆಗೆ ಹಣಕಾಸು ವಹಿವಾಟು ಮೇಲೆ ನಿಗಾವಹಿಸಲು ಹಣ ಹಂಚಿಕೆ ಬಗ್ಗೆ ಸಾರ್ವಜನಿಕರಿಂದ ದೂರು ಸ್ವೀಕರಿಸಲು ಹಾಗೂ ತುರ್ತು ಕಾರ್ಯಾಚರಣೆಗಾಗಿ ಕ್ವೀನ್ಸ್ ರಸ್ತೆಯಲ್ಲಿರುವ ಐಟಿ ಕಚೇರಿಯಲ್ಲಿ 24 ಗಂಟೆಗಳ ನಿಯಂತ್ರಣ ಕೊಠಡಿ ತೆರೆಯಲಾಗಿದೆ. ಒಂದು ವೇಳೆ ಅಭ್ಯರ್ಥಿಗಳು/ ಪಕ್ಷದ ಕಾರ್ಯಕರ್ತರು ಅಕ್ರಮವಾಗಿ ಹಣ, ಇತರೆ ಮೌಲ್ಯಯುತ ವಸ್ತುಗಳನ್ನು ನೀಡಿ ಆಮಿಷವೊಡ್ಡಿದ್ದರೆ ಕೂಡಲೇ ಈ ನಿಯಂತ್ರಣ ಕೊಠಡಿಗೆ ಸಾರ್ವಜನಿಕರು ದೂರು ನೀಡಬಹುದು.
ಸ್ಪಷ್ಟ ಹಾಗೂ ನಿಖರ ಮಾಹಿತಿ ಮೇರೆಗೆ ನಿಗದಿತ ಸ್ಥಳಕ್ಕೆ ಧಾವಿಸಿ ಅಕ್ರಮವೆಸಗಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಆದಾಯ ತೆರಿಗೆ ಇಲಾಖೆ ನಿಯಂತ್ರಣ ಕೊಠಡಿ ನಂಬರ್
080-22861126, ಮೊಬೈಲ್ ನಂ.8277413614, 8277422825 ಮತ್ತು ಟೋಲ್ ಫ್ರಿ ನಂ. 18004252115,
ಫ್ಯಾಕ್ಸ್ ನಂ. 080-22866916 ಹಾಗೂ ಈ-ಮೇಲ್ ವಿಳಾಸ [email protected].
in ಈ ಮೂಲಕ ಸಾರ್ವಜನಿಕರು ಪಾರದರ್ಶಕ ಚುನಾವಣೆಗೆ ಸಹಕರಿಸುವಂತೆ ಆದಾಯ ತೆರಿಗೆ ಇಲಾಖೆ ಮನವಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.