ಯೂ ಟ್ಯೂಬ್ ಕಚೇರಿಯಲ್ಲಿ ಗುಂಡಿನ ದಾಳಿ ನಡೆಸಿದ ಮಹಿಳೆ ಆತ್ಮಹತ್ಯೆ
Team Udayavani, Apr 4, 2018, 11:38 AM IST
ವಾಷಿಂಗ್ಟನ್ : ವಿಶ್ವದ ಅತೀ ದೊಡ್ಡ ಆನ್‌ಲೈನ್ ವಿಡಿಯೋ ಜಾಲತಾಣವಾಗಿರುವ ಯೂ ಟ್ಯೂಬ್‌ನ ಕೇಂದ್ರ ಕಚೇರಿಯಲ್ಲಿ ಮಹಿಳೆಯೊಬ್ಬಳು ನಡೆಸಿದ ಗುಂಡಿನ ಹಾರಾಟದಲ್ಲಿ ಹಲವರು ಗಾಯಗೊಂಡರು. ಬಳಿಕ ಮಹಿಳೆಯು ತನಗೇ ಗುಂಡೆಸೆದುಕೊಂಡು ಆತ್ಮಹತ್ಯೆ ಮಾಡಿಕೊಂಡಳೆಂದು ವರದಿಯಾಗಿದೆ.
ಅಮೆರಿಕದ ಸಿಲಿಕಾನ್ ವ್ಯಾಲಿ ಬಳಿಯ ಸ್ಯಾನ್ ಬ್ರೂನೋದಲ್ಲಿನ ಯೂ ಟ್ಯೂಬ್ ಕೇಂದ್ರ ಕಾರ್ಯಾಲಯದಲ್ಲಿ ನಡೆದ ಈ ಗುಂಡೆಸೆತದಲ್ಲಿ ಗಾಯಗೊಂಡವರ ಐವರ ಪೈಕಿ ಓರ್ವನ ಸ್ಥಿತಿ ಗಂಭೀರವಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ದಾಳಿಯು ನಿನ್ನೆ ರಾತ್ರಿ 12.46ರ ಹೊತ್ತಿಗೆ ನಡೆದಾಗ ತುರ್ತು ಕರೆಗಳು ಬಂದುದನ್ನು ಅನುಸರಿಸಿ ಪೊಲೀಸರು ಸ್ಥಳಕ್ಕೆ ಧಾವಿಸಿದರು.
ಮಹಿಳೆಯಿಂದ ಗುಂಡಿನ ದಾಳಿ ನಡೆಯುತ್ತಿದ್ದಂತೆಯೇ ಕಾರ್ಯಾಲಯದಲ್ಲಿನ ಹಲವರು ಭಯಭೀತರಾಗಿ ಹೊರಗೋಡಿದರು. ಹಾಗಾಗಿ ಅನೇಕರ ಜೀವ ಉಳಿಯಿತು ಎನ್ನಲಾಗಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಘಟನೆ ಬಗ್ಗೆ ಆತಂಕ, ಆಘಾತ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್
Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ
Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.