ಮಾತಿನ ಮತ, ಸಂದರ್ಶನ:  


Team Udayavani, Apr 4, 2018, 2:12 PM IST

4-April-16.jpg

ನೆಮ್ಮದಿಯ ನಾಳೆಗೆ ಬಿಜೆಪಿ

2004ರಲ್ಲಿ ಬಿಜೆಪಿ ಪ್ರವೇಶಿಸಿದಾಕ್ಷಣ ಕೆ.ಪಿ. ಜಗದೀಶ ಅಧಿಕಾರಿ ಅವರಿಗೆ ಲಭಿಸಿದ್ದು ಮಂಡಲಾಧ್ಯಕ್ಷತೆ. ಅವಧಿ ಮುಗಿದ ಕೂಡಲೇ ಜಿಲ್ಲಾ ಉಪಾಧ್ಯಕ್ಷತೆ ಪ್ರಾಪ್ತಿ. ಈ ಹುದ್ದೆಯಲ್ಲಿ ನಿರಂತರ ಮೂರನೇ ಅವಧಿಯಲ್ಲಿ ಮುಂದುವರಿಕೆ. 2008ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಕಾಂಗ್ರೆಸ್‌ನ ಕೆ. ಅಭಯಚಂದ್ರ ಅವರಿಗೆ ತೀವ್ರ ಸ್ಪರ್ಧೆ ನೀಡಿದರು. ಕಾಂಗ್ರೆಸ್‌ ಮೂಲದವರಾದರೂ ಬಿಜೆಪಿಗೆ ಪ್ರವೇಶವಾದ ಬಳಿಕ ಪಕ್ಷಕ್ಕೆ ಬಲತಂದು ಕೊಟ್ಟವರು.

ನೀವು ಈ ಬಾರಿ ಟಿಕೆಟ್‌ ಆಕಾಂಕ್ಷಿಯೇ?
ಪಕ್ಷದಲ್ಲಿ ಹಿರಿಯರೊಂದಿಗೆ, ಒಡನಾಡಿಗಳೊಂದಿಗೆ ಶ್ರದ್ಧಾ ಪೂರ್ವಕ ದುಡಿದವನು ನಾನು. ಸಹಜವಾಗಿ ನಾನೂ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುವ ಆಕಾಂಕ್ಷಿ.

ನೀವು ಬರುವ ಮೊದಲು ಬಿಜೆಪಿ ಹೇಗಿತ್ತು? ಮತ್ತೆ ಏನೇನಾಗಿದೆ?
2004ರ ಮೊದಲಿಗೂ ಈಗಿನ ಸ್ಥಿತಿಗೂ ಅಜಗಜಾಂತರವಿದೆ. ಬಹುತೇಕ ಪಂಚಾಯತ್‌ಗಳಲ್ಲಿ ಆಡಳಿತ ಹಿಡಿದಿದ್ದೇವೆ, ಎಲ್ಲ 5 ಜಿ.ಪಂ. ಕ್ಷೇತ್ರಗಳೂ ಬಿಜೆಪಿ ಪಾಲಾಗಿವೆ. ಮೂಡಬಿದಿರೆ ಪುರಸಭೆಯಲ್ಲಿ ಶೂನ್ಯದಿಂದ 4 ಸೀಟು ಬರುವಂತಾಯಿತು. ಮೂಲ್ಕಿ ನ.ಪಂ.ನಲ್ಲಿ ಒಂದೇ ಸ್ಥಾನ ಇತ್ತು. ಈಗ ಬಿಜೆಪಿಯದೇ ಆಡಳಿತ. ವಿಧಾನಸಭಾ ಚುನಾವಣೆಗಳಲ್ಲಿ ಮೂರನೇ ಸ್ಥಾನದಲ್ಲಿದ್ದ ಬಿಜೆಪಿ 2008ರಲ್ಲಿ ಕಾಂಗ್ರೆಸ್‌ನೆದುರು 6,000 ಮತಗಳಿಂದ, ಮತ್ತು 2013ರಲ್ಲಿ ಉಮಾನಾಥ ಕೋಟ್ಯಾನ್‌ ಸ್ಪರ್ಧಿಸಿದಾಗ 4,000 ಮತಗಳ ಅಂತರದಿಂದ ಎರಡನೇ ಸ್ಥಾನಕ್ಕೆ ಬಂದಿದೆ. ಸಂಸತ್‌ ಚುನಾವಣೆಯಲ್ಲಿ ವಿಜೇತ ಬಿಜೆಪಿ ಅಭ್ಯರ್ಥಿ ನಳಿನ್‌ ಕುಮಾರ್‌ಗೆ 76,000 ಮತ ಬಿದ್ದದ್ದು ಮೂಡಬಿದಿರೆ ಕ್ಷೇತ್ರದಲ್ಲಿ. ಹೀಗೆ ಪಕ್ಷದ ಮಂಡಲಾಧ್ಯಕ್ಷ, ಜಿಲ್ಲಾ ಉಪಾಧ್ಯಕ್ಷನಾಗಿ ಚೆನ್ನಾಗಿ ಕೆಲಸ ಮಾಡಿರುವ ತೃಪ್ತಿ ಇದೆ.

ಈ ಬಾರಿಯ ಫಲಿತಾಂಶದ ಬಗ್ಗೆ ನಿಮ್ಮ ನಿರೀಕ್ಷೆ?
ಕ್ಷೇತ್ರದ ಒಳಗಿನ ಅಭ್ಯರ್ಥಿ, ಓಡಾಟ, ಒಡನಾಟ ಇರುವ, ಜಾತಿಮತ ಭೇದವಿಲ್ಲದ ಅಭ್ಯರ್ಥಿ ನಿಲ್ಲುವಂತಾದರೆ ಹಿಂದುತ್ವದ ಆಧಾರದಲ್ಲಿ, ಅಭಿವೃದ್ಧಿಯ ನೆಲೆಯಲ್ಲಿ ಶೇ. 100 ಗೆಲುವು ನಮ್ಮದೇ. ಕೇಂದ್ರದ ಬಿಜೆಪಿ ಸರಕಾರದ ಬಗ್ಗೆ ಜನರ ಒಲವು ಇದೆ. ರಾಜ್ಯ ಸರಕಾರದ ಆಡಳಿತದ ಬಗ್ಗೆ ವಿರೋಧವಿದೆ.

ಕಾಂಗ್ರೆಸ್‌ಗೆ ಮತ ಹಾಕಿದರೆ ಬಿಜೆಪಿ ಗೆಲ್ಲುತ್ತದೆ ಎಂದು ಜೆಡಿಎಸ್‌ ನಾಯಕ ಅಮರನಾಥ ಶೆಟ್ಟಿ ಹೇಳಿದ್ದಾರಲ್ಲ?
ಸ್ಪಷ್ಟ ಹೇಳ್ತೇನೆ. ಅಂಥ ಬೆಳವಣಿಗೆ ಖಂಡಿತ ಇಲ್ಲ. ಬಿಜೆಪಿಯದೇ ಓಟ್‌ ಬ್ಯಾಂಕ್‌ ನಿರ್ಮಾಣ ಆಗಿದೆ. ಬಿಜೆಪಿ ಸ್ವಂತ ಬಲದಲ್ಲಿ ಗೆಲ್ಲುತ್ತದೆ. ಜನ ಭ್ರಷ್ಟಾಚಾರ ನೋಡಿ ನೋಡಿ ಬೇಸತ್ತು ಹೋಗಿದ್ದಾರೆ. ನೆಮ್ಮದಿಯ, ಅಭಿವೃದ್ಧಿ ಪರವಾದ ಸರಕಾರ ಬೇಕಾದರೆ ಬಿಜೆಪಿ ಬೇಕು ಎಂದು
ಎಲ್ಲರೂ ಬಯಸಿದ್ದಾರೆ. 

 ಧನಂಜಯ ಮೂಡಬಿದಿರೆ

ಟಾಪ್ ನ್ಯೂಸ್

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Siddu–kanaka

Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ

PCB: Five coaches in a year; Aaqib Javed has been selected as Pakistan’s white ball coach

PCB: ಒಂದು ವರ್ಷದಲ್ಲಿ ಐದು ಕೋಚ್; ‌ಪಾಕಿಸ್ತಾನ ವೈಟ್ ಬಾಲ್ ಕೋಚ್ ಆಗಿ ಆಖಿಬ್‌ ಜಾವೇದ್ ಆಯ್ಕೆ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Australia’s assistant coach to skip Perth test because of the IPL auction!

BGT 2024: ಐಪಿಎಲ್‌ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್‌!

Explained: ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Siddu–kanaka

Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ

PCB: Five coaches in a year; Aaqib Javed has been selected as Pakistan’s white ball coach

PCB: ಒಂದು ವರ್ಷದಲ್ಲಿ ಐದು ಕೋಚ್; ‌ಪಾಕಿಸ್ತಾನ ವೈಟ್ ಬಾಲ್ ಕೋಚ್ ಆಗಿ ಆಖಿಬ್‌ ಜಾವೇದ್ ಆಯ್ಕೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.