ಗೃಹಬಂಧನ ಧಿಕ್ಕರಿಸಿದ ಮೀರ್ವೇಜ್ ಪೊಲೀಸರ ವಶಕ್ಕೆ
Team Udayavani, Apr 4, 2018, 4:27 PM IST
ಶ್ರೀನಗರ : ತನ್ನ ಗೃಹ ಬಂಧನವನ್ನು ಧಿಕ್ಕರಿಸಿ ಶೋಪಿಯಾನ್ ಗೆ ಜಾಥಾ ನಡೆಸಲು ಮುಂದಾದ ಹುರಿಯತ್ ಕಾನ್ಫರೆನ್ಸ್ ಸೌಮ್ಯ ಬಣದ ಅಧ್ಯಕ್ಷ ಮೀರ್ವೇಜ್ ಉಮರ್ ಫಾರೂಕ್ ಅವರನ್ನು ಪೊಲೀಸರು ಇಂದು ತಮ್ಮ ವಶಕ್ಕೆ ತೆಗೆದುಕೊಂಡರು.
ಕಳೆದ ಭಾನುವಾರ ಮೀರ್ವೇಜ್ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿತ್ತು. ಆದರೆ ನಿರ್ಬಂಧಗಳನ್ನು ಧಿಕ್ಕರಿಸಿದ ಅವರು ಗೃಹ ಬಂಧನದಿಂದ ಹೊರಬಂದು ತನ್ನ ನಿವಾಸದ ಎದುರು ಜಮಾಯಿಸಿದ್ದ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿ ಬಳಿಕ ಶೋಪಿಯಾನ್ ಜಾಥಾಗೆ ಮುಂದಾದರು. ಒಡನೆಯೇ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಯಿತು; ಬಳಿಕ ಅವರನ್ನು ನೈಗೀನ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಇದೇ ರೀತಿ ಪೊಲೀಸರು ಕಟ್ಟರ್ವಾದಿ ಹುರಿಯತ್ ಅಧ್ಯಕ್ಷ ಸೈಯದ್ ಅಲಿ ಶಾ ಗೀಲಾನಿ ಅವರು ತಮ್ಮ ಹೈದರ್ಪೋರಾ ನಿವಾಸದಿಂದ ಹೊರಗೆ ಬಾರದಂತೆ ನಿರ್ಬಂಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
MUST WATCH
ಹೊಸ ಸೇರ್ಪಡೆ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.