ರಾಜ್ಯ ಕಾಂಗ್ರೆಸ್‌ ಸರಕಾರವನ್ನು ಶಾಶ್ವತವಾಗಿ ಕಿತ್ತೂಗೆಯಿರಿ


Team Udayavani, Apr 5, 2018, 7:45 AM IST

0404tke3-1(imp).jpg

ತೆಕ್ಕಟ್ಟೆ: ಒಂದು ಕಾಲದಲ್ಲಿ ಹೆಣ್ಣು ಮಕ್ಕಳು ಮನೆಯ ಹೊಸ್ತಿಲು ದಾಟಿ ಹೊರ ಬರುತ್ತಿರಲಿಲ್ಲ. ಬದಲಾದ ಕಾಲದಲ್ಲಿ ಎಲ್ಲ ಕ್ಷೇತ್ರದಲ್ಲಿ  ಮಹಿಳೆಯರು ತನ್ನದೇ ಛಾಪನ್ನು ಮೂಡಿಸಿದ್ದಾರೆ. ಮಹಿಳಾ ಕಾರ್ಯಕರ್ತರ ಯಶಸ್ಸಿನ ಹಿಂದೆ ಪುರುಷ ಕಾರ್ಯಕರ್ತರಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದ ಸಿದ್ದರಾಮಯ್ಯನವರ ಕಾಂಗ್ರೆಸ್‌ ಸರಕಾರವನ್ನು ಶಾಶ್ವತವಾಗಿ ಕಿತ್ತೂಗೆಯಬೇಕು  ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಭಾರತಿ ಶೆಟ್ಟಿ ಹೇಳಿದರು.

ಎ. 4ರಂದು ಕನ್ನುಕೆರೆ ನವಶಕ್ತಿ ಕಲ್ಯಾಣ ಮಂಟಪದಲ್ಲಿ  ಬಿಜೆಪಿ  ಕುಂದಾಪುರ ವಿಧಾನಸಭಾ ಕ್ಷೇತ್ರ, ಬೂತ್‌ ಮಟ್ಟದ ಮಹಿಳಾ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ 53 ಮಹಾ ನಗರಗಳಲ್ಲಿ ಅಪರಾಧ ಪ್ರಕರಣದಲ್ಲಿ ಕರ್ನಾಟಕ ಎರಡನೆಯ ಸ್ಥಾನದಲ್ಲಿದೆ.  7 ಸಾವಿರಕ್ಕೂ ಅಧಿಕ ಮಹಿಳೆಯರ ಕೊಲೆ ಪ್ರಕರಣ, 4 ಸಾವಿರ ಅತ್ಯಾಚಾರ ಪ್ರಕರಣ ಹಾಗೂ 24 ಸಾವಿರ ಇನ್ನಿತರ ಮಹಿಳಾ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ.  ಸಿದ್ದರಾಮಯ್ಯಮವರ ಕಾಂಗ್ರೆಸ್‌ ಸರಕಾರ  ಜನರಿಗೆ ರಕ್ಷಣೆ ನೀಡದೆ ರಾಜ್ಯದಲ್ಲಿ ಅಟ್ಟಹಾಸ ಮೆರೆಯುತ್ತಿದೆ ಎಂದು  ಅವರು ತಿಳಿಸಿದರು.

ಕುಂದಾಪುರ ವಿಧಾನಸಭಾ ಕ್ಷೇತ್ರ ಉಸ್ತುವಾರಿ ಸುಲೋಚನಾ ಭಟ್‌, ಮಹಿಳಾ ಮೋರ್ಚಾದ ಅಧ್ಯಕ್ಷೆ ಜಾನಕಿ ಬಿಲ್ಲವ, ಚೈತ್ರಾ ಕುಂದಾಪುರ, ಕಾರ್ಯದರ್ಶಿ ನಿರ್ಮಲಾ ಶೆಟ್ಟಿ , ಜಿ.ಪಂ.ಸದಸ್ಯೆ ಶ್ರೀಲತಾ ಸುರೇಶ್‌ ಶೆಟ್ಟಿ , ಲಕ್ಷ್ಮೀ ಮಂಜು ಬಿಲ್ಲವ, ತಾ.ಪಂ.ನ ಜ್ಯೋತಿ ಪೂಜಾರಿ ಹಾಗೂ ನೂರಾರು ಮಹಿಳಾ ಕಾರ್ಯಕರ್ತರು ಉಪಸ್ಥಿತರಿದ್ದರು.ಕಾರ್ಯದರ್ಶಿ ನಿರ್ಮಲಾ ಶೆಟ್ಟಿ  ಸ್ವಾಗತಿಸಿ, ಶ್ರೀಲತಾ ಸುರೇಶ್‌ ಶೆಟ್ಟಿ  ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

1

Udupi: ಪೊಲೀಸ್‌ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Kundapura: ಇಂದು ಉಳ್ಳೂರು ಕೆರೆಗದ್ದೆ ಕಂಬಳ

Kundapura: ಇಂದು ಉಳ್ಳೂರು ಕೆರೆಗದ್ದೆ ಕಂಬಳ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

4(1

Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!

3

Puttur: ಕುಂಜಾಡಿ; ಸೇತುವೆ ಕಾಮಗಾರಿ ಪುನರಾರಂಭ

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.