ಕರ್ನಾಟಕದಂತೆ ಸೀಟು ಹಂಚಿಕೆ ಅಸಾಂವಿಧಾನಿಕ: ಸುಪ್ರೀಂ ತೀರ್ಪು
Team Udayavani, Apr 5, 2018, 6:00 AM IST
ಹೊಸದಿಲ್ಲಿ: ವೈದ್ಯಕೀಯ, ದಂತ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್ಗಳಿಗೆ ಕರ್ನಾಟಕ ಮೂಲದ ಆಧಾರದಲ್ಲಿ ಸೀಟು ನೀಡುವುದು ಅಸಾಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಇರುವ ಮಾಹಿತಿ ಪರಿಷ್ಕರಿಸಿ ಹೊಸದಾಗಿ ಪ್ರಕಟನೆ ಹೊರಡಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯಕ್ಕೆ ನ್ಯಾಯಪೀಠ ಆದೇಶಿಸಿದೆ. ಈ ಬಗ್ಗೆ 2014ರಲ್ಲಿ ನೀಡಿದ್ದ ಇದೇ ಮಾದರಿಯ ತೀರ್ಪನ್ನು ನ್ಯಾಯಪೀಠ ಉಲ್ಲೇಖೀಸಿದೆ.
ಕರ್ನಾಟಕ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ಮೂಲ ಎಂಬ ಆಧಾರದಲ್ಲಿ ನೀಡುತ್ತಿರುವ ಆದ್ಯತೆ ವಿರೋಧಿಸಿ ಡಾ| ಕೃತಿ ಲಖೀನಾ ದೂರು ದಾಖಲಿಸಿದ್ದರು. 2018 ಮಾ.10ರಂದು ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಹತ್ತು ವರ್ಷಗಳವರೆಗೆ ಕರ್ನಾಟಕದಲ್ಲಿ ವ್ಯಾಸಂಗ ಮಾಡಿದ್ದರೆ ಮಾತ್ರವೇ ಸ್ನಾತ ಕೋತ್ತರ ವೈದ್ಯಕೀಯ ಕೋರ್ಸ್ಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗುತ್ತಾರೆ ಎಂದು ಸೂಚಿಸಿತ್ತು. ವೈದ್ಯ ಪಿಜಿ ಪದವಿಗೆ ರಾಷ್ಟ್ರಮಟ್ಟದ ಅರ್ಹತಾ ಪರೀಕ್ಷೆಯಲ್ಲಿ ಒಟ್ಟು 44 ಮಂದಿ ಎಂಬಿಬಿಎಸ್, ಬಿಡಿಎಸ್ ಪದವೀಧರರು ತೇರ್ಗಡೆಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Isro: ಡಿ.20ಕ್ಕೆ ಸ್ಪೇಡೆಕ್ಸ್ ಲಾಂಚ್ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.