ಸಿಲಿಂಡರ್ ಸ್ಫೋಟ 4 ಮಕ್ಕಳು ಸೇರಿ 9 ಮಂದಿಗೆ ಗಂಭೀರ ಗಾಯ
Team Udayavani, Apr 5, 2018, 7:39 AM IST
ಬೆಂಗಳೂರು : ಅಡುಗೆ ಅನಿಲ ಸಿಲಿಂಡರ್ ಸ್ಪೋಟಗೊಂಡು ನಾಲ್ಕು ಮಕ್ಕಳು ಸೇರಿದಂತೆ ಒಂಬತ್ತು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರಿನ ಪೀಣ್ಯ ಸಮೀಪದ ದಾಸರಹಳ್ಳಿಯಲ್ಲಿ ಗುರುವಾರ ಮುಂಜಾನೆ ಸಂಭವಿಸಿದೆ.
ಘಟನೆಯಲ್ಲಿ ಗಾಯಗೊಂಡವರನ್ನು ತುಮಕೂರು ಜಿಲ್ಲೆಯ ಪಾವಗಡ ಮೂಲದ ದೇವರಾಜು, ಲಕ್ಷ್ಮಮ್ಮ , ವೆಂಕಟೇಶ, ಮಹೇಶ್ವರಮ್ಮ, ಸೋಮಶೇಖರ, ಹೊನ್ನೂರಪ್ಪ, ನಿರಂಜನ್, ದೇವಿಕಾ, ಸಂಗೀತ ಎಂದು ತಿಳಿದುಬಂದಿದೆ.
ರಾತ್ರಿ ಮಲಗುವ ಸಂದರ್ಭ ಗ್ಯಾಸ್ ಸಿಲಿಂಡರ್ ಆಫ್ ಮಾಡದೆ ಮಲಗಿದ್ದ ಕುಟುಂಬ ಈ ಸಂದರ್ಭ ಸಿಲಿಂಡರಿನಿಂದ ಗ್ಯಾಸ್ ಸೋರಿಕೆಯಾಗಿದೆ ಮುಂಜಾನೆ 4.30ಕ್ಕೆ ಎದ್ದು ಲೈಟ್ ಸ್ವಿಚ್ ಆನ್ ಮಾಡಿದಾಗ ಸಿಲಿಂಡರ್ ಸ್ಫೋಟಗೊಂಡಿದೆ, ಘಟನೆಯಲ್ಲಿ ನಾಲ್ವರು ಮಕ್ಕಳಿಗೆ ಗಂಭೀರ ಗಾಯವಾಗಿದ್ದು ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲುಮಾಡಲಾಗಿದೆ.
ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thalapathy 69: ರಿಲೀಸ್ ಗೂ ಮುನ್ನ ಕೋಟಿ ಕೋಟಿ ಕಮಾಯಿ ಮಾಡಿದ ವಿಜಯ್ ಕೊನೆಯ ಸಿನಿಮಾ
Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು
Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!
Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ
Lawyer Jagadish: ಕೊಲೆ ಬೆದರಿಕೆ; ದರ್ಶನ್, ಅಭಿಮಾನಿ ಮೇಲೆ ದೂರು ದಾಖಲಿಸಿದ ಜಗದೀಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.