ನಲಪಾಡ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
Team Udayavani, Apr 5, 2018, 12:27 PM IST
ಬೆಂಗಳೂರು: ಉದ್ಯಮಿ ಲೋಕನಾಥ್ ಪುತ್ರ ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ಗೆ ವಿಧಿಸಿದ್ದ ನ್ಯಾಯಾಂಗ ಬಂಧನ ಅವಧಿಯನವ್ನು ಎಸಿಎಂಎಂ ನ್ಯಾಯಾಲಯ ಏ. 17ರವರೆಗೆ ವಿಸ್ತರಿಸಿದೆ. ಮೊಹಮ್ಮದ್ ನಲಪಾಡ್ ಮತ್ತಿತರ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಬುಧವಾರ ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಎಸಿಎಂಎಂ ನ್ಯಾಯಾಲಯ ಏ.17ರ ವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶಿಸಿದೆ. ಮೊಹಮ್ಮದ್ ನಲಪಾಡ್ ಮತ್ತಿತರ ಆರೋಪಿಗಳು ಕಾಲು ತಗುಲಿದ ವಿಚಾರಕ್ಕೆ ಫೆ. 18ರಂದು ವಿದ್ವತ್ ಮೇಲೆ ಜಗಳ ತೆಗೆದು ಆತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.