ಮತದಾನ ಜಾಗೃತಿ: ಜಿಲ್ಲಾಡಳಿತದ ಪ್ರಯತ್ನಕ್ಕೆ ವಿದ್ಯಾರ್ಥಿಗಳ ಸಾಥ್‌

Team Udayavani, Apr 6, 2018, 7:05 AM IST

050418Astro02.jpg

ಉಡುಪಿ: ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕೆಂಬ ಉದ್ದೇಶದಿಂದ ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್‌ ಸಮಿತಿ ಗುರುವಾರ ಆಯೋಜಿಸಿದ ಜಾಥಾದಲ್ಲಿ ದೊಡ್ಡ ಸಂಖ್ಯೆಯಲ್ಲಿ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡರು.
 
ಬಸ್‌ ನಿಲ್ದಾಣ ಸಮೀಪದ ಕ್ಲಾಕ್‌ ಟವರ್‌ ಬಳಿ ವಿದ್ಯಾರ್ಥಿಗಳು ಬೃಹತ್‌ ಬ್ಯಾನರ್‌ನಲ್ಲಿ ಸಹಿ ಮಾಡಿದರು. ಬಳಿಕ “ಐ ವೋಟ್‌ ಆನ್‌ ಮೇ 12′ ಎಂದು ವಿದ್ಯಾರ್ಥಿಗಳಿಂದ ವ್ಯೂಹ ರಚಿಸಲಾಯಿತು. ಕ್ಲಾಕ್‌ ಟವರ್‌ನಿಂದ ಆರಂಭಗೊಂಡ ರ್ಯಾಲಿ ಪುರಭವನದವರೆಗೆ ನಡೆಯಿತು. 

ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷರಾದ ಜಿ.ಪಂ. ಸಿಇಒ ಶಿವಾನಂದ ಕಾಪಶಿ ಅವರು ಮೇ. 12ರಂದು ಜರಗುವ ಮತದಾನದಲ್ಲಿ ಕಡ್ಡಾಯವಾಗಿ ಭಾಗವಹಿಸುತ್ತೇವೆ ಎಂದು ಪ್ರತಿಜ್ಞಾವಿಧಿ ಬೋಧಿಸಿದರು.

ಡಿಡಿಪಿಐ ಶೇಷಶಯನ ಕಾರಿಂಜ, ಕುಂದಾಪುರ ಬಿಇಒ ಅಶೋಕ್‌ ಕಾಮತ್‌, ವಿದ್ಯಾರ್ಥಿಗಳಾದ ಎಂಜಿಎಂ ಕಾಲೇಜಿನ ಶ್ರೇಯಸ್‌ ಕೋಟ್ಯಾನ್‌, ತೆಂಕನಿಡಿ ಯೂರು ಕಾಲೇಜಿನ ವಿಜೇತಾ ಶೆಟ್ಟಿ ಅವರು ಮಾತನಾಡಿ ಮತದಾನ ಮಾಡಬೇಕಾದ ಅಗತ್ಯವನ್ನು ಪ್ರತಿಪಾದಿಸಿದರು. 

ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಶನ್‌ಕುಮಾರ್‌ ಶೆಟ್ಟಿ, ಪೌರಾಯುಕ್ತ ಮಂಜುನಾಥಯ್ಯ, ಹಾವಂಜೆ ಪ್ರಶಾಂತ್‌ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಉಪಸ್ಥಿತರಿದ್ದರು. 

ಸಹಸ್ರಮಾನದ ಮತದಾರರಿಗೆ ವಿಶಿಷ್ಟ ಗೌರವ 

ಸಹಸ್ರಮಾನದ ಮತದಾರ ವಿದ್ಯಾರ್ಥಿಗಳನ್ನು ಒಂಟೆ, ಕುದುರೆಗಳ ಮೇಲೆ ಸವಾರಿ ಮಾಡಿ ಗೌರವ ಕೊಡಲಾಯಿತು. 

ಟಾಪ್ ನ್ಯೂಸ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ

Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.