ಟೇಬಲ್‌ ಟೆನಿಸ್‌: ಮೊದಲ ಸುತ್ತಿನಲ್ಲಿ ಭಾರತ ಮುನ್ನಡೆ


Team Udayavani, Apr 6, 2018, 6:20 AM IST

Table-Tennis-India-lead-in-.jpg

ಗೋಲ್ಡ್‌ ಕೋಸ್ಟ್‌: ಕಾಮನ್ವೆಲ್ತ್‌ ಗೇಮ್ಸ್‌ನ ಟೇಬಲ್‌ ಟೆನಿಸ್‌ ಸ್ಪರ್ಧೆಯ ಮೊದಲ ಸುತ್ತಿನಲ್ಲಿ ಭಾರತ ಮುನ್ನಡೆ ಸಾಧಿಸಿದೆ. ಪುರುಷರ ತಂಡವು ಟ್ರನಿಡಾಡ್‌ ಆ್ಯಂಡ್‌ ಟೊಬಾಗೋ ತಂಡವನ್ನು 3-0 ಅಂತರದಿಂದ ಸೋಲಿಸಿದರೆ, ವನಿತಾ ತಂಡವೂ ಶ್ರೀಲಂಕಾ ವಿರುದ್ಧ 3-0 ಅಂತರದಿಂದ ಜಯ ಸಾಧಿಸಿದೆ.

ಪುರುಷರ ಸಿಂಗಲ್ಸ್‌ನ ಮೊದಲ ಸುತ್ತಿನಲ್ಲಿ ಭಾರತದ ಅಮಲ್‌ರಾಜ್‌ ಅಂಥೋನಿ ಅವರು ಟ್ರನಿಡಾಡ್‌ನ‌ ಆಟಗಾರ ಡೆಕ್ಸ$rರ್‌ ಸೇಂಟ್‌ ಲೂಯೀಸ್‌ ಅವರನ್ನು 11-5, 3-11, 11-2, 14-12 ಅಂತರದಿಂದ ಸೋಲಿಸಿದರೆ ಮತ್ತೂಬ್ಬ ಆಟಗಾರ ಸತಿಯನ್‌ ಗುಣಶೇಖರನ್‌ ಅವರು ಆರೋನ್‌ ವಿಲ್ಸನ್‌ ವಿರುದ್ಧ 11-5, 11-5, 11-4ರ ಗೆಲುವು ಸಾಧಿಸಿದರು.

ಪುರುಷರ ಡಬಲ್ಸ್‌ನಲ್ಲಿ ಹರ್ಮಿತ್‌ ದೇಸಾಯಿ ಮತ್ತು ಸತಿಯನ್‌ ಜೋಡಿಯು ಯುವರಾಜ್‌ ದೂಕ್ರಮ್‌ ಮತ್ತು ಆರೋನ್‌ ವಿಲ್ಸನ್‌ ಜೋಡಿಗೆ 11-9, 11-4, 11-4ರ ಸೋಲುಣಿಸಿತು.

ವನಿತಾ ಸಿಂಗಲ್ಸ್‌ನ ಮೊದಲ ಸುತ್ತಿನಲ್ಲಿ ಸ್ಟಾರ್‌ ಆಟಗಾರ್ತಿ ಮಣಿಕಾ ಭಾತ್ರಾ ಅವರು ಎರಾಂಡಿ ವಾರ್ಸುವಿತಾನಾ ವಿರುದ್ಧ 11-3, 11-5, 11-3ರ ಗೆಲುವು ಸಾಧಿಸಿದರೆ, ಎರಡನೇ ಸುತ್ತಿನಲ್ಲಿ ಸುತೀರ್ಥಾ ಮುಖರ್ಜಿ ಅವರು ಇಶಾರ ಬಾಡು ವಿರುದ್ಧ 11-5, 11-8, 11-4 ಅಂತರದಿಂದ ಗೆದ್ದರು.  ಡಬಲ್ಸ್‌ನಲ್ಲಿ ಸುತೀರ್ಥಾ-ಪೂಜಾ ಸಹಸ್ರಬುದೇ ಜೋಡಿಯು ಬಾಡು-ಹನ್ಸಾನಿ ಕಪುಗೀಕಿಯಾನ ಜೋಡಿ ವಿರುದ್ಧ 11-6, 11-7, 11-3ರ ಗೆಲುವು ಸಾಧಿಸಿದೆ.

ಟಾಪ್ ನ್ಯೂಸ್

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Champions Trophy: If Modi’s visit to Pakistan was right, then Team India should also go: Tejaswi Yadav

Champions Trophy: ಮೋದಿ ಪಾಕ್‌ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ

IPL 2024: Pant has the ambition to become India’s cricket captain: Parth Jindal

IPL 2025: ಭಾರತ ಕ್ರಿಕೆಟ್‌ ನಾಯಕನಾಗುವ ಉದ್ದೇಶ ಪಂತ್‌ ಗಿದೆ: ಜಿಂದಾಲ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.