ಭಾರತೀಯ ವೇಟ್ಲಿಫ್ಟರ್ಗಳಿಗೆ ಫಿಸಿಯೋ ಇಲ್ಲ!
Team Udayavani, Apr 6, 2018, 7:00 AM IST
ಕಾಮನ್ವೆಲ್ತ್ ಗೇಮ್ಸ್ನ ಮೊದಲ ದಿನವೇ ಭಾರತೀಯ ವೇಟ್ಲಿಫ್ಟರ್ಗಳು ಒಂದು ಚಿನ್ನ, ಒಂದು ಬೆಳ್ಳಿ ಪದಕ ಗೆದ್ದಿದ್ದಾರೆ. ಆದರೆ, ಕಾಮನ್ವೆಲ್ತ್ ತಂಡದಲ್ಲಿ ಭಾರತೀಯ ವೇಟ್ಲಿಫ್ಟರ್ಗಳಿಗೆ ಫಿಸಿಯೋ ಅವರೆ ಇಲ್ಲ ಅನ್ನುವುದು ಆಘಾತ ಮೂಡಿಸಿದೆ.
ಗುರುವಾರ ನಡೆದ ಮಹಿಳೆಯರ 48 ಕೆಜಿ ವಿಭಾಗದ ವೇಟ್ಲಿಫ್ಟಿಂಗ್ನಲ್ಲಿ ಮೀರಾಬಾಯಿ ಚಾನು ಚಿನ್ನದ ಪದಕ ಗೆದ್ದಿದ್ದಾರೆ. ಇದು ಭಾರತಕ್ಕೆ ಈ ಕಾಮನ್ವೆಲ್ತ್ನಲ್ಲಿ ಸಿಕ್ಕ ಮೊದಲ ಚಿನ್ನದ ಪದಕವಾಗಿದೆ. ಅದೇ ರೀತಿ ಕನ್ನಡಿಗ ಗುರುರಾಜ್ ಪುರುಷರ 56 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಇದು, ಈ ಕಾಮನ್ವೆಲ್ತ್ನಲ್ಲಿ ಭಾರತಕ್ಕೆ ಸಿಕ್ಕ ಮೊದಲ ಪದಕವಾಗಿದೆ.
ಭಾರತ ತಂಡದಲ್ಲಿ ಫಿಸಿಯೋ ಇಲ್ಲ ಅನ್ನುವುದು ಆಘಾತ ಮೂಡಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಚಾನು, ನಾವು ಫಿಸಿಯೋ ಇಲ್ಲದೇ ಸ್ಪರ್ಧೆ ಮಾಡಿದ್ದೇವೆ. ನಾವು ಮನವಿ ಮಾಡಿದರೂ ಅವರಿಗೆ ಅವಕಾಶ ಸಿಗಲಿಲ್ಲ. ಹೀಗಾಗಿ ಮುಂದಿನ ಪಂದ್ಯಗಳಿಗೆ ಇದು ಸಮಸ್ಯೆಯಾಗಲಿದೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಭಾರತೀಯ ಒಲಿಂಪಿಕ್ಸ್ ಸಂಸ್ಥೆ ಕಾರ್ಯದರ್ಶಿ ರಾಜೀವ್ ಮೆಹ್ತಾ ಮಾತನಾಡಿ, ಫಿಸಿಯೋಗಳು ಬಿ ಕೆಟಗರಿಯಲ್ಲಿ ಮಾನ್ಯತೆಗಾಗಿ ತಡವಾಗಿ ಮನವಿ ಮಾಡಿದ್ದಾರೆ. ಹೀಗಾಗಿ ವೈಯಕ್ತಿಕ ಫಿಸಿಯೋ ಕಳಿಸಲು ಸಾಧ್ಯವಾಗಲಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Singapore: ಇಂದಿನಿಂದ ವಿಶ್ವ ಚೆಸ್: ಗುಕೇಶ್-ಲಿರೆನ್ ಮುಖಾಮುಖಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.