ಚನ್ನಪಟ್ಟಣದಿಂದ ಸ್ಪರ್ಧಿಸಿ ಎಚ್ಡಿಕೆಗೆ ಸಿಪಿವೈ ಸವಾಲು
Team Udayavani, Apr 6, 2018, 6:55 AM IST
ರಾಮನಗರ: ರಾಮನಗರ ಮತ್ತು ಚನ್ನಪಟ್ಟಣ ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸುವ ಬದಲು ಚನ್ನಪಟ್ಟಣದಿಂದ ಮಾತ್ರ ಸ್ಪರ್ಧಿಸುವಂತೆ ಮಾಜಿ ಸಿಎಂ ಕುಮಾರಸ್ವಾಮಿಗೆ ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ್ ಸವಾಲು ಹಾಕಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,”ರಾಮನಗರದಲ್ಲಿ ಕುಮಾರಸ್ವಾಮಿ ತಮ್ಮ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ ಗೆಲ್ಲಿಸಿಕೊಳ್ಳಲಿ. ಚನ್ನಪಟ್ಟಣದಲ್ಲಿ ನನ್ನ ವಿರುದಟಛಿ ಸ್ಪರ್ಧಿಸಲಿ. ನಾನು ಅವರ ಸ್ಪರ್ಧೆಯನ್ನು ಕ್ರೀಡಾ ಮನೋಭಾವನೆಯಿಂದ ಸ್ವೀಕರಿಸುತ್ತೇನೆ. ನಾನೆಂದೂ ದೇವೇಗೌಡರಿಗೆ ಅಗೌರವ ತರುವಂತೆ ಮಾತನಾಡಿಲ್ಲ. ಮಾತನಾಡುವುದೂ ಇಲ್ಲ’ ಎಂದರು. ಸಿಂಗಾಪುರ, ಮಲೇಷ್ಯಾಗಳಲ್ಲಿ ಕುಮಾರ ಸ್ವಾಮಿಗೆ ಸೇರಿದ ಆಸ್ತಿಗಳಿವೆ ಎಂದು ಕೆಲವರು ತಮಗೆ ಮಾಹಿತಿ ನೀಡಿದ್ದಾರೆಂದು ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajendra Babu: ನಟರಿಗೆ ಪ್ಯಾನ್ ಇಂಡಿಯಾ ಭೂತ ಹಿಡಿದಿದೆ: ಬಾಬು
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.