ಜಾಮೀನು ತೀರ್ಪು ನಾಳೆಗೆ:ಇಂದೂ ಸಲ್ಮಾನ್ ಖಾನ್ ಜೈಲು ವಾಸ
Team Udayavani, Apr 6, 2018, 11:31 AM IST
ಜೋಧ್ಪುರ: ಕೃಷ್ಣಮೃಗಗಳ ಬೇಟೆ ಪ್ರಕರಣದಲ್ಲಿ ದೋಷಿಯಾಗಿ 5ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ನಡ ಸಲ್ಮಾನ್ ಖಾನ್ 2 ನೇ ದಿನವನ್ನೂ ಜೈಲಿನಲ್ಲಿ ಕಳೆಯಬೇಕಾಗಿದೆ. ಸಲ್ಮಾನ್ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಮುಕ್ತಾಯಗೊಂಡಿದ್ದು ,ನ್ಯಾಯಾಧೀಶರು ತೀರ್ಪನ್ನು ನಾಳೆ ಶನಿವಾರಕ್ಕೆ ಕಾಯ್ದಿರಿಸಿದ್ದಾರೆ.
ಕಳೆದ ರಾತ್ರಿಯನ್ನು ಜೈಲಿನಲ್ಲಿ ಸಲ್ಮಾನ್ ನಿದ್ರೆಯಿಲ್ಲದೆ ಕಳೆದಿದ್ದಾರೆ ಎಂದು ತಿಳಿದು ಬಂದಿದ್ದು, ಅವರಿಗೆ ಯಾವುದೇ ವಿಶೇಷ ಸವಲತ್ತುಗಳನ್ನು ನೀಡಲಾಗಿಲ್ಲ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.
ನಾಳೆ 10.30 ಕ್ಕೆ ಜಾಮೀನು ಅರ್ಜಿಯ ತೀರ್ಪು ಹೊರ ಬೀಳಲಿದ್ದು ಸಲ್ಮಾನ್ಗೆ ಜಾಮೀನು ಸಿಗುತ್ತದೊ ಎನ್ನುವುದನ್ನು ಕಾದು ನೋಡಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್ ಎಂಟ್ರಿ ನೇಮಕಾತಿ
Kochi: ಲೈಂಗಿಕ ಕಿರುಕುಳ ಕೇಸು ವಾಪಸ್ ಪಡೆಯಲ್ಲ ಎಂದ ಮಲಯಾಳಿ ನಟಿ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.