ಸಚಿವ ಜಾರ್ಜ್‌ ವಿರುದ್ಧ ದೂರು

Team Udayavani, Apr 6, 2018, 12:20 PM IST

george.jpg

ಬೆಂಗಳೂರು: ಫ‌ಲವತ್ತಾದ ಕೃಷಿ ಭೂಮಿಯನ್ನು ವಸತಿ ನಿರ್ಮಾಣ ಉದ್ದೇಶಕ್ಕೆ ಪರಿವರ್ತಿಸಿದ ಆರೋಪ ಮೇಲೆ ಸಚಿವ ಕೆ.ಜೆ.ಜಾರ್ಜ್‌ ಹಾಗೂ ಆರು ಮಂದಿ ಅಧಿಕಾರಿಗಳು ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಗುರುವಾರ ಭ್ರಷ್ಟಾಚಾರ ನಿಗ್ರಹದಳಕ್ಕೆ ದೂರು ನೀಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಹೊಸಕೋಟೆ ಯೋಜನಾ ಪ್ರಾಧಿಕಾರದಲ್ಲಿ “ಮಾಸ್ಟರ್‌ ಪ್ಲಾನ್‌’ ಹೆಸರಿನಲ್ಲಿ ಭಾರೀ ಭೂ ಹಗರಣ ನಡೆದಿದ್ದು, ಯೋಜನೆ ಹೆಸರಿನಲ್ಲಿ 870 ಹೆಕ್ಟೇರ್‌ ಕೃಷಿ ಭೂಮಿಯನ್ನು ಅಕ್ರಮವಾಗಿ ವಸತಿ ಉದ್ದೇಶಕ್ಕೆ ಪರಿವರ್ತಿಸಲಾಗಿದೆ ದಿನೇಶ್‌ ಕಲ್ಲಹಳ್ಳಿ ಆರೋಪಿಸಿದರು.

ಈ ಪ್ರಕರಣದಲ್ಲಿ ಸಚಿವ ಕೆ.ಜೆ ಜಾರ್ಜ್‌, ಹೊಸಕೋಟೆ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್‌.ತಿಮ್ಮೇಗೌಡ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್‌, ಬಿಎಂಆರ್‌ಡಿಎ ಆಯುಕ್ತ ಬಿ.ಎಸ್‌.ಶೇಖರಪ್ಪ, ಬಿಎಂಆರ್‌ಡಿಎ ಮಹಾನಗರ ಯೋಜಕ ಎನ್‌.ಕೆ.ತಿಪ್ಪೆಸ್ವಾಮಿ, ಸರ್ಕಾರದ ಉಪ ಕಾರ್ಯದರ್ಶಿ ಎನ್‌.ನರಸಿಂಹ ಮೂರ್ತಿ, ಬಿಎಂಆರ್‌ಡಿಎ ಹೆಚ್ಚುವರಿ ನಿರ್ದೇಶಕ ವಿ.ಧನಂಜಯ್‌ ರೆಡ್ಡಿ ವಿರುದ್ಧ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಿದ್ದಾರೆ.

ಈ ಹಿಂದೆ ಪ್ರಾಧಿಕಾರದ ಮಹಾ ಆಯುಕ್ತರಾಗಿದ್ದ ರಾಜೀವ್‌ ಜಾವ್ಲಾ ಅವರು ಭೂ ಪರಿವರ್ತನೆಗೆ ನಿರಾಕರಿಸಿದ್ದರೂ ಸಚಿವ ಕೆ.ಜೆ.ಜಾರ್ಜ್‌ ಹಾಗೂ ಏಳು ಅಧಿಕಾರಿಗಳು, 40 ಮಂದಿ ಬಿಲ್ಡರ್‌ಗಳ ಜತೆ ಸೇರಿಕೊಂಡು ಸುಮಾರು 870 ಎಕರೆ ಕೃಷಿ ಭೂಮಿಯನ್ನು ಖರೀದಿಸಿ ವಸತಿ ಉಪಯೋಗಕ್ಕೆ ಲೇಔಟ್‌ ಮಾಡಲೆಂದು ಭೂ ಪರಿವರ್ತನೆ ಮಾಡಿದ್ದಾರೆ. ಈ ಮೂಲಕ 150 ಕೋಟಿ ರೂ. ಗೂ ಅಧಿಕ ಮೊತ್ತದ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.