ಮಾತಿನ ಮತ, ಸಂದರ್ಶನ


Team Udayavani, Apr 6, 2018, 12:50 PM IST

6-April-11.jpg

ಬಿಜೆಪಿ ರಾಷ್ಟ್ರಾಧ್ಯಕ್ಷರ ಮಿಷನ್‌ 150 ಉಳ್ಳಾಲದಲ್ಲೂ ಫಲಿಸಲಿದೆ

ಸುಮಾರು 25 ವರ್ಷಗಳಿಂದ ರಾಜಕೀಯ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ತೊಡಗಿರುವ ಚಂದ್ರಹಾಸ ಉಳ್ಳಾಲ ಅವರು ಆರಂಭದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿದ್ದುಕೊಂಡು ಉಳ್ಳಾಲ ಮಂಡಲ ಉಪಪ್ರಧಾನರಾಗಿ, ಪಟ್ಟಣ ಪಂಚಾಯತ್‌ ಸದಸ್ಯರಾಗಿಯೂ ಸೇವೆಸಲ್ಲಿಸಿದ್ದಾರೆ. 12 ವರ್ಷಗಳ ಹಿಂದೆ ಬಿಜೆಪಿ ಸೇರಿದ ಅವರು ಪಕ್ಷದ ಮಂಗಳೂರು ಕ್ಷೇತ್ರಾಧ್ಯಕ್ಷರಾಗಿ, 3 ಅವಧಿಗೆ ಜಿಲ್ಲಾ ಉಪಾಧ್ಯಕ್ಷರಾಗಿ ಪಕ್ಷ ಸಂಘಟಿಸಿದ್ದಾರೆ.

ಕಳೆದ ಬಾರಿ ಸೋಲಿಗೆ ಕಾರಣ ?
ಬಿಜೆಪಿ ಅಧಿಕಾರ ನಡೆಸಿದ ಸಂದರ್ಭದಲ್ಲಿ ರಾಜ್ಯ ರಾಜಕೀಯದಲ್ಲಿದ್ದ ಗೊಂದಲ, ಪ್ರತೀ ಕ್ಷೇತ್ರದಂತೆ ಉಳ್ಳಾಲಕ್ಕೂ ಬಿಸಿ ಮುಟ್ಟಿಸಿತ್ತು. ಕಾರ್ಯಕರ್ತರ ನಿರಾಸಕ್ತಿ ಮತ್ತು ಕ್ಷೇತ್ರದಲ್ಲಿ ಸಂಘಟಿತವಾಗಿ ಚುನಾವಣೆಯನ್ನು ಎದುರಿಸುವಲ್ಲಿ ವಿಫಲವಾಗಿರುವುದೇ ಮಂಗಳೂರು ಕ್ಷೇತ್ರದಲ್ಲಿ ಬಿಜೆಪಿ ಸೋಲಿಗೆ ಕಾರಣವಾಯಿತು. 

ಈ ಬಾರಿ ಕ್ಷೇತ್ರದಲ್ಲಿ ಬಿಜೆಪಿಗೆ ಲಾಭವಾದೀತೇ ?
ಬಿಜೆಪಿ ರಾಷ್ಟ್ರಾಧ್ಯಕ್ಷರ 150 ಚಿಂತನೆ ರಾಜ್ಯದಲ್ಲಿ ನೂರಕ್ಕೆ ನೂರು ಸಫಲವಾಗುತ್ತದೆ. ಉಳ್ಳಾಲದಲ್ಲಿಯೂ ಆ ಫಲ ಸಿಗಲಿದೆ. ಕ್ಷೇತ್ರದಲ್ಲಿ ಅಭಿವೃದ್ಧಿ ಮೇಲ್ನೋಟಕ್ಕೆ ಮಾತ್ರ ಕಾಣುತ್ತಿದೆ. ರಸ್ತೆ ಅಭಿವೃದ್ಧಿಯಾದರೆ ಕ್ಷೇತ್ರ ಅಭಿವೃದ್ಧಿಯಿಂದಷ್ಟೇ ಕ್ಷೇತ್ರದ ಅಭಿವೃದ್ಧಿಯಾಗುವುದಿಲ್ಲ. ಮುಖ್ಯವಾಗಿ ಪ್ರವಾಸೋದ್ಯಮ, ಮೂಲಸೌಕರ್ಯ, ಕುಡಿಯುವ ನೀರಿನ ವ್ಯವಸ್ಥೆಯಲ್ಲಿ ವಿಫಲ ವಾಗಿದ್ದು, ಜನಸಾಮಾನ್ಯರು ಭರವಸೆ ಕಳೆದುಕೊಂಡಿದ್ದು, ಕ್ಷೇತ್ರದ ಜನತೆ ಈ ಬಾರಿ ಬಿಜೆಪಿಯನ್ನು ಬೆಂಬಲಿಸಲಿದ್ದಾರೆ.

ಈ ಬಾರಿ ಬಿಜೆಪಿಯ ಸ್ಪರ್ಧಾ ಆಂಕಾಕ್ಷಿಯಾಗಿದ್ದೀರಾ ?
ಪಕ್ಷದ ತೀರ್ಮಾನ ಅಂತಿಮ. ಪಕ್ಷದಿಂದ ಅವಕಾಶ ನೀಡಿದರೆ ಸ್ಪರ್ಧಿಸಲು ಸಿದ್ಧನಿದ್ದೇನೆ. ಹೊಸ ಮುಖಗಳನ್ನು ತಂದು ಅವರಿಗೆ ಅವಕಾಶ ನೀಡಿದರೂ ಪಕ್ಷದ ಅಭ್ಯರ್ಥಿ ಪರವಾಗಿ ಕೆಲಸ ಮಾಡಲು ಸಿದ್ಧನಿದ್ಧೇನೆ.

ಉಳ್ಳಾಲದಲ್ಲಿ ಪಕ್ಷದ ಗೆಲುವಿಗೆ ಕಾರ್ಯತಂತ್ರಗಳೇನು ?
ಹಿಂದುತ್ವದೊಂದಿಗೆ ಎಲ್ಲ ಧರ್ಮದವರನ್ನು ಸೇರಿಸಿಕೊಂಡು ಬಿಜೆಪಿ ಚುನಾವಣೆಯನ್ನು ಎದುರಿಸಲಿದೆ. ಕಾರ್ಯಕರ್ತರು ಬಹಳ ಹುರುಪಿನಿಂದ ಇದ್ದಾರೆ. ಬೂತ್‌ ಮಟ್ಟದಲ್ಲಿ ನವಶಕ್ತಿ ಎಂಬ ಸಮಿತಿ ರಚಿಸಿ ಪ್ರತಿ ಮನೆ ಮನೆಗಳಿಗೆ ಭೇಟಿ ಕೊಡುವ ಕಾರ್ಯ ಆಗುತ್ತಿದೆ. ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರಕಾರದ ಅಭಿವೃದ್ಧಿ ಕಾರ್ಯಗಳು, ದೇಶಕ್ಕೆ ಕೊಟ್ಟ ಕೊಡುಗೆಗಳ ಕುರಿತು ಮನೆ ಮನ ಮುಟ್ಟುವ ಕೆಲಸ ಅಚ್ಚುಕಟ್ಟಾದ ರೀತಿಯಲ್ಲಿ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಕ್ಷೇತ್ರದ ಶಾಸಕರಾಗಿ ಬಿಜೆಪಿ ಅಭ್ಯರ್ಥಿಯೇ ಆಯ್ಕೆಯಾಗುವುದು ಶೇ. 100ರಷ್ಟು ಖಚಿತ.

ವಸಂತ್‌ ಕೊಣಾಜೆ

ಟಾಪ್ ನ್ಯೂಸ್

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

Agarwal

Vijay Hazare Trophy; ಮಯಾಂಕ್‌ ಅಗರ್ವಾಲ್‌ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ

Video: ಜನವರಿಯಲ್ಲಿ ಮದುವೆ ನಿಶ್ಚಯವಾಗಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ಜಿಗಿದಳು

Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ

ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

14

Padubidri: ವೃದ್ಧ ದಂಪತಿಗೆ ಸುರಕ್ಷಿತ ಕಾಲು ಸಂಕದ ಭರವಸೆ

ಅಡ್ಡಹೊಳೆಯಲ್ಲಿ ಸಂಕೀರ್ತನ ಯಾತ್ರೆ ಮತ್ತು ಸ್ವಾಮೀಜಿಗಳ ಪಾದಯಾತ್ರೆ

ಅಡ್ಡಹೊಳೆ ಗ್ರಾಮದಲ್ಲಿ ಸಂಕೀರ್ತನ ಯಾತ್ರೆ ಮತ್ತು ಸ್ವಾಮೀಜಿಗಳ ಪಾದಯಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.