ಬಿಜೆಪಿ ಹಣಿಯಲು ಹಾವು, ಮುಂಗೂಸಿ,ಬೆಕ್ಕು,ನಾಯಿಗಳ ವಿಪಕ್ಷ ಕೂಟ: ಶಾ
Team Udayavani, Apr 6, 2018, 3:59 PM IST
ಮುಂಬಯಿ : ‘ಬಿಜೆಪಿ ಎಂದೂ ಮೀಸಲಾತಿ ನೀತಿಯನ್ನು ರದ್ದು ಮಾಡುವುದಿಲ್ಲ ಮತ್ತು ಹಾಗೆ ಮಾಡಲು ಯಾರನ್ನೂ ಬಿಡುವುದಿಲ್ಲ’ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಇಂದಿಲ್ಲಿ ರಾಲಿಯೊಂದನ್ನು ಉದ್ದೇಶಿಸಿ ಮಾತನಾಡುತ್ತಾ ಹೇಳಿದರು.
ಎಸ್ಸಿ/ಎಸ್ಟಿ ಕಾಯಿದೆಯನ್ನು ದುರ್ಬಲಗೊಳಿಸಿರುವ ಸುಪ್ರೀಂ ಕೋರ್ಟ್ ಆದೇಶದ ವಿರುದ್ಧ 10 ಬಲಿ ಪಡೆದ ಭಾರತ್ ಬಂದ್ ಮೂಲಕ ದೇಶಾದ್ಯಂತ ವ್ಯಕ್ತವಾದ ಹಿಂಸಾತ್ಮಕ ಪ್ರತಿಭಟನೆಯ ಹಿನ್ನೆಲೆಯಲ್ಲಿ ಅಮಿತ್ ಶಾ ಈ ಮಾತುಗಳನ್ನು ಆಡಿದರು.
ಮುಂದಿನ ವರ್ಷ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಹಣಿಯಲು ವಿರೋಧ ಪಕ್ಷಗಳು ನಡೆಸುತ್ತಿರುವ ಮೈತ್ರಿಕೂಟ ರಚನೆಯ ಯತ್ನವನ್ನು ಟೀಕಿಸಿದ ಅಮಿತ್ ಶಾ, ”ಅಂತಹದ್ದೊಂದು ಕೂಟವು ಪರಸ್ಪರ ಬದ್ಧ ವೈರಿಗಳಾಗಿರುವ ಹಾವು, ಮುಂಗೂಸಿ, ನಾಯಿ ಮತ್ತು ಬೆಕ್ಕುಗಳನ್ನು ಒಳಗೊಂಡಿರುತ್ತದೆ” ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.