ಉ.ಪ್ರದೇಶದಲ್ಲಿ ನ್ಯೂ ಅಯೋಧ್ಯಾ ಟೌನ್ ಶಿಪ್
Team Udayavani, Apr 7, 2018, 10:15 AM IST
ಲಕ್ನೋ: ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರಕಾರ, ಸರಯೂ ನದಿಯ ದಡದ ಸುಮಾರು 500 ಎಕರೆ ವಿಸ್ತೀರ್ಣದಲ್ಲಿ ‘ನ್ಯೂ ಅಯೋಧ್ಯಾ’ ಎಂಬ ಹೊಸ ಟೌನ್ಶಿಪ್ ನಿರ್ಮಿಸಲು ನಿರ್ಧರಿಸಿದೆ. ಈ ಟೌನ್ಶಿಪ್ ಅಯೋಧ್ಯೆ ಬಳಿಯ ಮಾಝಾ ಬರ್ಹಾತಾ ಹಾಗೂ ಜೈಸಿಂಗ್ ಮೌ ಎಂಬ ಹಳ್ಳಿಗಳ ನಡುವೆ, ಲಕ್ನೋ – ಗೋರಖ್ಪುರ ಎಕ್ಸೆಪ್ರಸ್ ಹೈವೇಗೆ ಹೊಂದಿಕೊಂಡಂತೆ ನಿರ್ಮಾಣವಾಗಲಿದೆ. ಒಟ್ಟು, ಅಂದಾಜು 350 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲು ಯೋಗಿ ಸರಕಾರ ಸಿದ್ಧತೆ ನಡೆಸಿದೆ. ಕಳೆದ ಅಕ್ಟೋಬರ್ನಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮನ 328 ಅಡಿಯ ದೈತ್ಯ ಪ್ರತಿಮೆಯನ್ನು 330 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುವುದಾಗಿ ಯೋಗಿ ಘೋಷಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.