ಪಾಪ ಪಾಂಡಾ!

Team Udayavani, Apr 7, 2018, 3:51 PM IST

5-bb.jpg

ನಗರದಲ್ಲಿ ಪಾಂಡಾ ಇವೆಯೇ ಎಂಬ ಪ್ರಶ್ನೆಗೆ ಇಲ್ಲಿಯ ತನಕ ಏನು ಉತ್ತರ ಕೊಡುತ್ತಿದ್ದರೋ ಗೊತ್ತಿಲ್ಲ. ಆದರೆ ಈಗ ಕಣ್ಮುಚ್ಚಿ ಇದೆ ಎಂದು ಹೇಳಿಬಿಡಬಹುದು. ಎಲ್ಲಿ ಎಂದು ಕೇಳಿದಿರಾ? ಫೀನಿಕ್ಸ್‌ ಮಾರ್ಕೆಟ್‌ಸಿಟಿ ಮಾಲ್‌ನಲ್ಲಿ ಬೃಹತ್‌ ಗಾತ್ರದ ಪಾಂಡಾಗಳನ್ನು ನೋಡಬಹುದು. ಮಕ್ಕಳ ಬೇಸಿಗೆ ರಜದ ಮಜವನ್ನು ಹೆಚ್ಚಿಸುವ ಸಲುವಾಗಿ ದೊಡ್ಡ ಗಾತ್ರದ ಪಾಂಡಾ ಬೊಂಬೆಗಳನ್ನು ಮಾಲ್‌ ತುಂಬಾ ನಿಲ್ಲಿಸಲಾಗಿದೆ. ಮಾಲ್‌ ಮುಂದುಗಡೆಯೂ ಕೂಡಾ ಇವೆ. ಇನ್ನೂ 45 ದಿನಗಳ ಕಾಲ ಪಾಂಡಾಗಳು ಇಲ್ಲಿ ನೆಲೆಸಲಿವೆ. ಇವುಗಳ ಮುಂದೆ ಮಕ್ಕಳು ಸೆಲ್ಫಿ ಕ್ಲಿಕ್ಕಿಸಬಹುದು, ಆಟವಾಡಬಹುದು. ಇಷ್ಟೇ ಅಲ್ಲದೆ ಮಕ್ಕಳ ಮನರಂಜನೆಗಾಗಿ ಏಪ್ರಿಲ್‌ 14 ಮತ್ತು 15ರಂದು ಫ್ಯಾಶ್‌ ಡ್ಯಾನ್ಸ್‌ ಮಾಬ್‌(ಸಾರ್ವಜನಿಕ ಸ್ಥಳದಲ್ಲಿ ಗ್ರೂಪ್‌ ಡ್ಯಾನ್ಸ್‌)ಅನ್ನೂ ಆಯೋಜಿಸಲಾಗಿದೆ.

ಎಲ್ಲಿ?: ಫೀನಿಕ್ಸ್‌ ಮಾರ್ಕೆಟ್‌ಸಿಟಿ ಮಾಲ್‌, ವೈಟ್‌ಫೀಲ್ಡ್‌
ಯಾವಾಗ?: ಏಪ್ರಿಲ್‌ 7ರಿಂದ ಮೇ ಎರಡನೇ ವಾರದವರೆಗೆ

ಟಾಪ್ ನ್ಯೂಸ್

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

BJPBJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

BJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.