ಚಂದಾ ಕೊಚ್ಚಾರ್, ಪತಿಗೆ ಲುಕ್ಔಟ್ ನೋಟಿಸ್?
Team Udayavani, Apr 8, 2018, 7:00 AM IST
ಹೊಸದಿಲ್ಲಿ: ವೀಡಿಯೋಕಾನ್ ಸಂಸ್ಥೆಗೆ ಸಾಲ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಐಸಿಐಸಿಐ ಬ್ಯಾಂಕ್ ಸಿಇಒ ಚಂದಾ ಕೊಚ್ಚಾರ್ಗೆ ಲುಕ್ಔಟ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ವೀಡಿಯೋಕಾನ್ ಪ್ರವರ್ತಕ ವೇಣುಗೋಪಾಲ್ ಧೂತ್ ಮತ್ತು ಚಂದಾ ಪತಿ ದೀಪಕ್ ಕೊಚ್ಚಾರ್ ವಿರುದ್ಧವೂ ನೋಟಿಸ್ ಹೊರಡಿಸಲಾಗಿದೆ ಎಂದು ಹೇಳಲಾಗಿದೆ.
ಸಿಬಿಐ ನಿರ್ದೇಶನದ ಮೇರೆಗೆ ಎಲ್ಲ ವಿಮಾನ ನಿಲ್ದಾಣಗಳಿಗೂ ಸೂಚನೆ ನೀಡಲಾಗಿದ್ದು, ಇವರು ವಿದೇಶಕ್ಕೆ ತೆರಳಲು ಅನುಮತಿ ನೀಡುವಂತಿಲ್ಲ ಎಂದು ಸೂಚಿಸಲಾಗಿದೆ. ಆದರೆ ಈ ಬಗ್ಗೆ ಯಾವುದೇ ತನಿಖಾ ಸಂಸ್ಥೆಗಳೂ ಖಚಿತಪಡಿಸಿಲ್ಲ. ಇನ್ನೊಂದೆಡೆ ಸಿಂಗಾಪುರಕ್ಕೆ ಪ್ರಯಾಣಿಸಲು ಮುಂಬೈ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಚಂದಾ ಸಂಬಂಧಿ ರಾಜೀವ್ ಕೊಚ್ಚಾರ್ರನ್ನು 3ದಿನಗಳ ಹಿಂದೆಯೇ ವಶಕ್ಕೆ ಪಡೆಯಲಾಗಿದ್ದು, ಸತತ ವಿಚಾರಣೆ ನಡೆಸಲಾಗುತ್ತಿದೆ. ವೀಡಿಯೋಕಾನ್ಗೆ 3250 ಕೋಟಿ ರೂ. ಸಾಲ ನೀಡಿದ ಪ್ರಕರಣದಲ್ಲಿ ರಾಜೀವ್ರ ಸಂಸ್ಥೆ ಅವಿಸ್ತಾ ಅಡ್ವೆ„ಸರಿ ಗ್ರೂಪ್ ಕೂಡ ಪ್ರಸ್ತಾಪಿಸಲ್ಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.