ಎಫ್‌ಡಿಸಿ ಆತ್ಮಹತ್ಯೆ: ಅಧಿಕಾರಿವಿರುದ್ಧ ಪ್ರಕರಣ ದಾಖಲಾಗಲಿ


Team Udayavani, Apr 8, 2018, 5:04 PM IST

bid-1.jpg

ಬೀದರ: ಭಾಲ್ಕಿ ಸಮಾಜ ಕಲ್ಯಾಣ ಇಲಾಖೆ ಎಫ್‌ಡಿಸಿ ಆತ್ಮಹತ್ಯೆ ಘಟನೆಗೆ ಸಂಬಂಧಿ ಸಿದಂತೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹಿಸಿ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟದಿಂದ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಒಕ್ಕೂಟದ ಅಧ್ಯಕ್ಷ ಬಾಬುರಾವ್‌ ಪಾಸ್ವಾನ್‌ ನೇತೃತ್ವದಲ್ಲಿ ನಗರದ ಅಂಬೇಡ್ಕರ ವೃತ್ತದಿಂದ ಜಿಲ್ಲಾ ಧಿಕಾರಿ ಕಚೇರಿ ವರೆಗೆ ರ್ಯಾಲಿ ನಡೆಸಿ, ನಂತರ ಸಮಾಜ ಕಲ್ಯಾಣ ಇಲಾಖೆ ಆಯುಕ್ತರಿಗೆ ಬರೆದ ಮನವಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು. ಎಫ್‌ಡಿಸಿ ಸುರೇಶ ಕಾಂಬಳೆ ಅವರಿಗೆ ಎರಡು ವರ್ಷದಿಂದ ಸಂಬಂಧ ಮಾಡದಿರುವುದು ಮತ್ತು ಏಕ ವಚನದಲ್ಲಿ ನಿಂದಿಸುತ್ತ ನೆಪವೊಡ್ಡಿ ಮಾನಸಿಕ ಕಿರುಕುಳ ಕೊಟ್ಟು ಸೇವೆಯಿಂದ ಅಮಾನತುಗೊಳಿಸಲಾಗಿತ್ತು. ಕಾಂಬಳೆ ಅವರನ್ನು ಬೇರೆಡೆಗೆ ನಿಯೋಜನೆ ಮಾಡಬೇಕೆಂಬ ಮನವಿ ಮೇರೆಗೆ ತಾಲೂಕು ಅಧಿಕಾರಿ ಶಿಫಾರಸು ಮಾಡಿದ್ದರೂ ಜಿಲ್ಲಾ ಸಮಾಜ ಕಲ್ಯಾಣಧಿಕಾರಿಗಳು ನೌಕರನ ಮಾನಸಿಕ ತೊಂದರೆ ಪರಿಗಣಿಸಲಿಲ್ಲ ಎಂದು ಆರೋಪಿಸಲಾಗಿದೆ.

ನೋವು ಸಹಿಸಿಕಂಡು ಕಾರ್ಯ ನಿರ್ವಹಿಸಿದ ಕಾಂಬಳೆ ಭಾಲ್ಕಿ ತಾಲೂಕು ಸಮಾಜ ಕಲ್ಯಾಣಾಧಿ ಕಾರಿಗಳ ಮಾನಸಿಕ ಕಿರುಕುಳದಿಂದ ಕಳೆದ ಗುರುವಾರ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಕರಣ ದಾಖಲಾಗಿ 9 ದಿನಗಳು ಕಳೆದರೂ ತಾಲೂಕು ಅಧಿಕಾರಿ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಜಿಲ್ಲಾ ಅಧಿಕಾರಿ ವಿರುದ್ಧ ಕಾಂಬಳೆ ಪತ್ನಿ ದೂರು ನೀಡಿದ್ದರೂ ಪ್ರಕರಣ ದಾಖಲು ಮಾಡಿಕೊಂಡಿಲ್ಲ ಎಂದು ತಿಳಿಸಲಾಗಿದೆ. ಪ್ರಮುಖರಾದ ರಾಜಕುಮಾರ ಮೂಲಭಾರತಿ, ಅರುಣ ಕುದರೆ, ಕಲ್ಯಾಣರಾವ ಭೋಸ್ಲೆ, ಶಿವಕುಮಾರ ನೀಲಿಕಟ್ಟಿ, ಶ್ರೀಪತರಾವ್‌ ದೀನೆ, ಅಶೋಕ ಮಾಳಗೆ, ರವಿಕುಮಾರ ವಾಘಮಾರೆ, ಅವಿನಾಶ ದೀನೆ, ರಾಹುಲ್‌ ಡಾಂಗೆ, ರವೀಂದ್ರ
ದೇವಗಡೆ, ದೀಪಕ ಕಾಂಬಳೆ ಮತ್ತು ದಿಲೀಪ ಯನಗುಂದೆ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-p-r

US; ಒಬಾಮಾ ಮನೆಯಲ್ಲಿ ಪ್ರೇಯಸಿ ಕರೆಸಿ ಸೆ*ಕ್ಸ್ ಮಾಡಿದ ಸೀಕ್ರೆಟ್ ಸರ್ವಿಸ್ ಏಜೆಂಟ್ ವಜಾ!

POLICE-5

Malpe: ಜುಗಾರಿ ಅಡ್ಡೆಗೆ ದಾಳಿ, ವಶಕ್ಕೆ

POlice

Malpe: ಜೂಜಾಟ; 12 ಮಂದಿ ಅಂದರ್‌; ಪ್ರಕರಣ ದಾಖಲು

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.