ವರುಣಾ ಕ್ಷೇತ್ರದಲ್ಲಿ ಆಪ್ತರೊಂದಿಗೆ ಬಿ.ವೈ. ವಿಜಯೇಂದ್ರ ರಹಸ್ಯ ಸಭೆ 


Team Udayavani, Apr 9, 2018, 6:15 AM IST

Ban09041807Medn.jpg

ಮೈಸೂರು: ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ವಿರುದಟಛಿ ಕಣಕ್ಕಿಳಿಯಲು ಸಜ್ಜಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಭಾನುವಾರ ರಹಸ್ಯ ಸಭೆ ನಡೆಸಿದರು.

ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಸ್ಥಳೀಯ ಮುಖಂಡರೊಂದಿಗೆ, ಪ್ರಮುಖವಾಗಿ ಕ್ಷೇತ್ರದ ಟಿಕೆಟ್‌
ಆಕಾಂಕ್ಷಿಗಳಾದ ಕಾ.ಪು.ಸಿದ್ದಲಿಂಗಸ್ವಾಮಿ, ಸದಾನಂದ, ಗುರು ಸ್ವಾಮಿ, ಕಾ.ಪು.ಸಿದ್ದವೀರಪ್ಪ, ಎಸ್‌.ಡಿ.ಮಹೇಂದ್ರ, ಎಸ್‌.ಸಿ.ಅಶೋಕ್‌ ಮತ್ತಿತರರೊಂದಿಗೆ ಆಪ್ತ ಸಮಾಲೋಚನೆ ನಡೆಸಿದರು. ಬಳಿಕ ಚಾಮುಂಡಿಬೆಟ್ಟ, ಸುತ್ತೂರು ಮಠ, ವಾಟಾಳು ಮಠಗಳಿಗೆ ಭೇಟಿ ನೀಡಿ, ಆಶೀರ್ವಾದ ಪಡೆದರು.

ರೇವಣ ಸಿದ್ದಯ್ಯ ಭೇಟಿ: ಇದಕ್ಕೂ ಮುನ್ನ, ಊಟಿ ರಸ್ತೆಯಲ್ಲಿರುವ ಫಾರ್ಮ್ಹೌಸ್‌ನಲ್ಲಿ ನಿವೃತ್ತ ಐಪಿಎಸ್‌ ಅಧಿಕಾರಿ ರೇವಣ ಸಿದ್ದಯ್ಯ ಅವರನ್ನು ಭೇಟಿ ಮಾಡಿ,ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಮನವಿ ಮಾಡಿದರು. ಬಳಿಕ ಮಾತನಾಡಿ, ಬಿಜೆಪಿ ಅಭ್ಯರ್ಥಿಯಾಗಿ ಎರಡು ಬಾರಿ ವರುಣಾ ಹಾಗೂ ಚಾಮುಂಡೇಶ್ವರಿ ಕ್ಷೇತ್ರದಿಂದ ರೇವಣ್ಣ ಸಿದ್ದಯ್ಯ ಸ್ಪರ್ಧಿಸಿದ್ದಾರೆ. ಹೀಗಾಗಿ, ಅವರ ಆಶೀರ್ವಾದ, ಸಲಹೆ, ಮಾರ್ಗದರ್ಶನ ಪಡೆಯಲು ಬಂದಿದ್ದೇನೆ. ಮೈಸೂರು, ಚಾ.ನಗರದಲ್ಲೇ ಉಳಿದುಕೊಂಡು ಚುನಾವಣೆ ಮುಗಿಯುವವರೆಗೂ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತೇನೆ. ಆ ಮೂಲಕ ಪಕ್ಷ ಸಂಘಟನೆ ಮಾಡುತ್ತೇನೆ ಎಂದರು.

ರೇವಣ್ಣ ಸಿದ್ದಯ್ಯ ಮಾತನಾಡಿ, ಬಿಜೆಪಿಗೆ ಸೇರುವಂತೆ ಕೆಲವು ಮುಖಂಡರು ಆಹ್ವಾನಿಸಿದ್ದು, ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ವಿಜಯೇಂದ್ರ ಭೇಟಿ ವೇಳೆ ಯಾವುದೇ ಚರ್ಚೆ ನಡೆಸಿಲ್ಲ ಎಂದರು.

ಟಾಪ್ ನ್ಯೂಸ್

MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್‌?

MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್‌?

ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ: ವೈದ್ಯರು

Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ

ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Grhajyothi

Congress Gurantee: ಗೃಹಜ್ಯೋತಿ: 3 ತಿಂಗಳಲ್ಲಿ 85 ಸಾವಿರ ಗ್ರಾಹಕರಿಂದ “ರಿ-ಲಿಂಕ್‌’

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್‌?

MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್‌?

Grhajyothi

Congress Gurantee: ಗೃಹಜ್ಯೋತಿ: 3 ತಿಂಗಳಲ್ಲಿ 85 ಸಾವಿರ ಗ್ರಾಹಕರಿಂದ “ರಿ-ಲಿಂಕ್‌’

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್‌?

MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್‌?

ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ: ವೈದ್ಯರು

Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ

ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Grhajyothi

Congress Gurantee: ಗೃಹಜ್ಯೋತಿ: 3 ತಿಂಗಳಲ್ಲಿ 85 ಸಾವಿರ ಗ್ರಾಹಕರಿಂದ “ರಿ-ಲಿಂಕ್‌’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.