ರನ್‌ ವೇ ದುರಸ್ತಿ: ಮುಂಬಯಿ ವಿಮಾನ ನಿಲ್ದಾಣ ಇಂದು, ನಾಳೆ ಬಂದ್‌


Team Udayavani, Apr 9, 2018, 12:04 PM IST

Mumbai-Air-port-700.jpg

ಮುಂಬಯಿ : ರನ್‌ ವೇ ದುರಸ್ತಿಗಾಗಿ ಮುಂಬಯಿ ವಿಮಾನ ನಿಲ್ದಾಣವನ್ನು ಇಂದು ಸೋಮವಾರ ಬೆಳಗ್ಗೆ 11ರಿಂದ ಸಂಜೆ 5 ಗಂಟೆಯ ವರೆಗಿನ ಆರು ತಾಸುಗಳ ಅವಧಿಗೆ ಮುಚ್ಚಲಾಗಿದೆ. ನಾಳೆ ಮಂಗಳವಾರ ಎ.10ರಂದು ಕೂಡ ಇದೇ ಅವಧಿಯಲ್ಲಿ ವಿಮಾನ ನಿಲ್ದಾಣ ಮುಚ್ಚಿರುತ್ತದೆ ಎಂದು ಮೂಲಗಳು ತಿಳಿಸಿವೆ. 

ರನ್‌ವೇ ದುರಸ್ತಿ ಕಾಮಗಾರಿಯ ಕಾರಣ ಈ ಅವಧಿಯಲ್ಲಿ ಮುಂಬಯಿ ನಿಲ್ದಾಣಕ್ಕೆ ಯಾವುದೇ ವಿಮಾನಗಳು ಬರುವುದಿಲ್ಲ; ಅಂತೆಯೇ ಇಲ್ಲಿಂದ ಯಾವುದೇ ವಿಮಾನಗಳು ಹಾರುವುದಿಲ್ಲ ಎಂದು ಮೂಲಗಳು ಹೇಳಿವೆ. 

ಮುಂಬಯಿ ವಿಮಾನ ನಿಲ್ದಾಣದಲ್ಲಿ ಎರಡು ರನ್‌ವೇಗಳು ಇವೆ. ಆದರೆ ಅವು ಪರಸ್ಪರ ಸಂಧಿಸುತ್ತವೆ. ಇದರಿಂದಾಗಿ ಒಂದು ಹೊತ್ತಿನಲ್ಲಿ ಒಂದು ರನ್‌ ವೇ ಮಾತ್ರವೇ ಬಳಕೆಗೆ ಸಿಗುತ್ತದೆ. 

ಮುಂಬಯಿ ವಿಮಾನ ನಿಲ್ದಾಣದಲ್ಲಿನ 12,008 ಅಡಿ ಉದ್ದದ ರನ್‌ ವೇಯನ್ನು  ಒಂದು ತಾಸಿನ ಅವಧಿಯಲ್ಲಿ  ಸುಮಾರು 46 ಟೇಕ್‌ ಆಫ್ ಮತ್ತು ನಿರ್ಗಮನಕ್ಕೆ ಯೋಗ್ಯವಾಗುವಂತೆ ನಿರ್ಮಿಸಲಾಗಿದೆ. ಆದರೆ ಇದು ಗಂಟೆಗೆ 50ಕ್ಕಿಂತ ಅಧಿಕ ಸಂಚಾರಗಳಿಗೆ ಅವಕಾಶ ಕಲ್ಪಿಸಿರುತ್ತದೆ. 

ರನ್‌ ವೇ ದುರಸ್ತಿ ಸಂಬಂಧ ವಿಮಾನ ನಿಲ್ದಾಣ ಮುಚ್ಚಲಾಗಿರುವ ಪ್ರಯುಕ್ತ ಮುಂಬಯಿ ಏರ್‌ ಪೋರ್ಟಿಗೆ ಬರುವ ಮತ್ತು ಹೋಗುವ ವಿಮಾನಗಳ ಪರಿಷ್ಕೃತ ವೇಳಾ ಪಟ್ಟಿಯನ್ನು ಏರ್‌ ಲೈನ್ಸ್‌ ನವರು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಿಸಿದ್ದಾರೆ. 

ಮುಂಬಯಿ ವಿಮಾನ ನಿಲ್ದಾಣವು ದಿಲ್ಲಿಯ ಬಳಿಕದಲ್ಲಿ ದೇಶದ ಎರಡನೇ ಅತೀ ದೊಡ್ಡ ವಾಣಿಜ್ಯ ವಿಮಾನ ನಿಲ್ದಾಣವಾಗಿದೆ. 

ಟಾಪ್ ನ್ಯೂಸ್

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್‌ ದಾಖಲೆ ಮುರಿದ ಟೀಂ ಇಂಡಿಯಾ

Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್‌ ದಾಖಲೆ ಮುರಿದ ಟೀಂ ಇಂಡಿಯಾ

BGT: Another shock for Team India; After Virat and Rahul, another batsman is injured

BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್‌, ರಾಹುಲ್‌ ಬಳಿಕ ಮತ್ತೊಬ್ಬ ಬ್ಯಾಟರ್‌ ಗೆ ಗಾಯ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್‌ ದಾಖಲೆ ಮುರಿದ ಟೀಂ ಇಂಡಿಯಾ

Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್‌ ದಾಖಲೆ ಮುರಿದ ಟೀಂ ಇಂಡಿಯಾ

Kota-Shrinivas

Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ

BGT: Another shock for Team India; After Virat and Rahul, another batsman is injured

BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್‌, ರಾಹುಲ್‌ ಬಳಿಕ ಮತ್ತೊಬ್ಬ ಬ್ಯಾಟರ್‌ ಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.