ಎಸ್ಪಿ ಕಚೇರಿಯಲ್ಲಿ ಧಾಂಧಲೆ, ಹಾನಿ: ಬಿಜೆಪಿ ಶಾಸಕ ಕರ್ದಿಲೆ ಸೆರೆ
Team Udayavani, Apr 9, 2018, 12:43 PM IST
ಮುಂಬಯಿ : ಪೊಲೀಸ್ ಸುಪರಿಂಟೆಂಡರ ಕಾರ್ಯಾಲಯದಲ್ಲಿ ಧಾಂಧಲೆ ನಡೆಸಿ ಹಾನಿ ಉಂಟು ಮಾಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಶಿವಾಜಿ ಕರ್ದಿಲೆ ಅವರನ್ನು ಮಹಾರಾಷ್ಟ್ರದ ಅಹ್ಮದ್ನಗರ ಜಿಲ್ಲಾ ಪೊಲೀಸರು ಬಂಧಿಸಿದರೆಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದ ಇನ್ನೋರ್ವ ಆರೋಪಿಯಾಗಿರುವ ಎನ್ಸಿಪಿ ಶಾಸಕ ಅರುಣ್ ಜಗತಾಪ್ ಅವರು ತಲೆ ಮರೆಸಿಕೊಂಡಿದ್ದು ಪೊಲೀಸರು ಅವರಿಗಾಗಿ ಹುಡುಕಾಟ ನಡೆಸಿದ್ದಾರೆ ಎಂದು ಅಹ್ಮದ್ ನಗರ ಎಸ್ಪಿ ರಂಜನ್ ಕುಮಾರ್ ಶರ್ಮಾ ತಿಳಿಸಿದ್ದಾರೆ.
ಶಿವಸೇನೆಯ ಇಬ್ಬರ ನಾಯಕರ ಕೊಲೆಗೆ ಸಂಬಂಧಿಸಿ ಅಹ್ಮದ್ ನಗರ ಎನ್ಸಿಪಿ ಶಾಸಕ ಸಂಗ್ರಾಮ್ ಜಗತಾಪ್ ಅವರನ್ನು ಎಸ್ಪಿ ಕಚೇರಿಯಲ್ಲಿ ಪೊಲೀಸರು ಬಂಧಿಸಿದಾಗ ಈ ಧಾಂಧಲೆ, ಹಾನಿ ಘಟನೆ ಕಳೆದ ಶನಿವಾರ ನಡೆಯಿತೆಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
Maharashtra ರಾಜ್ಯಸಭೆ ಬಹುಮತದತ್ತ ಬಿಜೆಪಿ ಚಿತ್ತ
Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್
West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.