ಚೆಕ್‌ಪೋಸ್ಟ್‌ಗೆ ಜಿಲ್ಲಾಧಿಕಾರಿ ಭೇಟಿ: ದಾಖಲೆ ಪರಿಶೀಲನೆ

Team Udayavani, Apr 9, 2018, 3:39 PM IST

yad-2.jpg

ಯಾದಗಿರಿ: ವಿಧಾನಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜೆ. ಮಂಜುನಾಥ ರವಿವಾರ ಚೆಕ್‌ಪೋಸ್ಟ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ನಗರದ ಹೊರವಲಯದ ಹತ್ತಿಕುಣಿ ಕ್ರಾಸ್‌ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ, ಲಾಗ್‌ ಪುಸ್ತಕ ಪರಿಶೀಲಿಸಿದ ಅವರು, ದಿನದ 24 ಗಂಟೆಯೂ ಕರ್ತವ್ಯ ನಿರ್ವಹಿಸಬೇಕು. ಅಕ್ರಮ ಹಣ ಸಾಗಾಣೆ ಮೇಲೆ ನಿಗಾವಹಿಸುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ 21 ಚೆಕ್‌ಪೋಸ್ಟ್‌ ತೆರೆಯಲಾಗಿದ್ದು (ಸ್ಥಾಯಿ ಕಣ್ಗಾವಲು ತಂಡ), ಈ ಪೈಕಿ ಮೂರು ಅಂತಾರಾಜ್ಯ ( ತೆಲಂಗಾಣ) ಚೆಕ್‌ಪೋಸ್ಟ್‌ ಸೇರಿದಂತೆ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿಗಳಲ್ಲಿ ಚೆಕ್‌ಪೋಸ್ಟ್‌ ಇವೆ ಎಂದು ಅವರು ತಿಳಿಸಿದರು. ಈ ತಂಡ ದಲ್ಲಿ ಪಿಡಿಒ,ಗ್ರಾಮ ಲೆಕ್ಕಿಗ, ಪೊಲೀಸ್‌ ಸಿಬ್ಬಂದಿ ಹಾಗೂ ಕ್ಯಾಮರಾಮನ್‌ ಇರಲಿದ್ದಾರೆ. ವಾಹನಗಳ ತಪಾಸಣೆ ಮಾಡಿ, ದಾಖಲೆ ಇಲ್ಲದ 50 ಸಾವಿರಕ್ಕಿಂತ ಹೆಚ್ಚು ಹಣವಿದ್ದರೆ ಜಪ್ತೀ ಮಾಡಲಿದ್ದಾರೆ ಎಂದು ತಿಳಿಸಿದರು.

ಇದುವರೆಗೆ 300 ಲೀಟರ್‌ ಮದ್ಯ ವಶಪಡಿಸಿಕೊಂಡು 8 ವಾಹನ ಜಪ್ತಿ ಮಾಡಿ, 10 ಪ್ರಕರಣ ದಾಖಲಿಸಿ 8 ಜನರನ್ನು ಬಂಧಿಸಲಾಗಿದೆ. ಹಾಗೆಯೇ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1,96,000 ರೂಪಾಯಿ ಜಫ್ತೀ ಮಾಡಲಾಗಿದೆ ಎಂದು ಅವರು ತಿಳಿಸಿದರು. ನಂತರ ಯರಗೋಳದಲ್ಲಿ ಸ್ಥಾಪಿಸಿರುವ ಚೆಕ್‌ ಪೋಸ್ಟ್‌ಗೆ ತೆರಳಿದ ಜಿಲ್ಲಾಧಿಕಾರಿ, ಅಲ್ಲಿನ ಲಾಗ್‌ ಪುಸ್ತಕ ಪರಿಶೀಲಿಸಿದರು. ವಾಹನ ತಪಾಸಣೆ ಕುರಿತು ಅಲ್ಲಿನ ಸಿಬ್ಬಂದಿಗಳಿಂದ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಜಿಲ್ಲಾ ನೀತಿ ಸಂಹಿತೆ ನೋಡಲ್‌ ಅಧಿಕಾರಿ ಹಾಗೂ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ|ಅವಿನಾಶ್‌ ಮೆನನ್‌ ರಾಜೇಂದ್ರನ್‌, ಇವಿಎಂ ಮತ್ತು ವಿವಿ ಪ್ಯಾಟ್‌ ನೋಡಲ್‌ ಅಧಿಕಾರಿ ಹಾಗೂ ಯಾದಗಿರಿ ನಗರಸಭೆ ಪೌರಾಯುಕ್ತ ಸಂಗಪ್ಪ ಉಪಾಸೆ, ತಹಶೀಲ್ದಾರ್‌ ಮಲ್ಲೇಶ್‌ ತಂಗಾ ಮುಂತಾದವರು ಇದ್ದರು.

ಟಾಪ್ ನ್ಯೂಸ್

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Kiccha Sudeep’s max movie releasing on Dec 25th

Kiccha Sudeepa: ಕ್ರಿಸ್ಮಸ್‌ ಗೆ ಬರುತ್ತಿದೆ ʼಮ್ಯಾಕ್ಸ್‌ʼ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Kiccha Sudeep’s max movie releasing on Dec 25th

Kiccha Sudeepa: ಕ್ರಿಸ್ಮಸ್‌ ಗೆ ಬರುತ್ತಿದೆ ʼಮ್ಯಾಕ್ಸ್‌ʼ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.