ಮಗ ಅಬ್ರಾಂ ಹಾಕಿ ಆಟಗಾರನಾಗಬೇಕು ಎಂದ ಶಾರುಖ್
Team Udayavani, Apr 10, 2018, 7:00 AM IST
ನವದೆಹಲಿ: ನನ್ನ ಮಗ ಅಬ್ರಾಂ ಹಾಕಿ ಆಟಗಾರನಾಗಬೇಕು. ಭಾರತ ತಂಡದಲ್ಲಿ ಸ್ಥಾನ ಪಡೆದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಬೇಕು ಎಂದು ಬಾಲಿವುಡ್ ನಟ, ಐಪಿಎಲ್ನ ಕೆಕೆಆರ್ ಫ್ರಾಂಚೈಸಿ ಮಾಲಿಕ ಶಾರುಕ್ ಖಾನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೋಲ್ಕತಾ ಮತ್ತು ಬೆಂಗಳೂರು ಐಪಿಎಲ್ ಪಂದ್ಯವನ್ನು ವೀಕ್ಷಿಸಿದ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಶಾರುಖ್, 5 ವರ್ಷದವನಾದ ಅಹ್ರಾಂ ಇನ್ನು ಕ್ರಿಕೆಟ್ ಆಡುತ್ತಿಲ್ಲ. ಫುಟ್ಬಾಲ್ ಹಿಡಿದುಕೊಂಡು ಆಟ ಆಡುತ್ತಾನೆ. ಆದರೆ, ನಾನು ಆತ ಹಾಕಿ ಆಟಗಾರನಾಗುವುದನ್ನು ಎದುರು ನೋಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಶಾರುಖ್ “ಚೇಕ್ ದೇ ಇಂಡಿಯಾ’ ಚಿತ್ರದಲ್ಲಿ ಹಾಕಿ ಕೋಚ್ ಆಗಿ ಅಭಿನಯಿಸಿದ್ದರು. ಆ ಚಿತ್ರ ಕ್ರೀಡಾಪಟುಗಳಿಗೆ ಸ್ಫೂರ್ತಿಯಾಗಿದೆ. ಹೀಗಾಗಿ ಶಾರುಖ್ಗೆ ಹಾಕಿ ಮೇಲಿನ ಅಭಿಮಾನ ಹೆಚ್ಚಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.