ಕ್ಯಾನ್ಸರ್ನಿಂದ ಬಳಲುತ್ತಿರುವ ಯಜಮಾನ: ಆರ್ಥಿಕ ನೆರವಿಗಾಗಿ ಮನವಿ
Team Udayavani, Apr 11, 2018, 6:00 AM IST
ಉಡುಪಿ: ವಡ್ಡರ್ಸೆ ಎಂ.ಜಿ. ಕಾಲನಿಯ ರಘು ಪೂಜಾರಿ (45) ಅವರು ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದು ಅವರ ಚಿಕಿತ್ಸೆಗೆ ಹಣ ಹೊಂದಿಸಲಾಗದೆ ಕುಟುಂಬ ಕಂಗಾಲಾಗಿದೆ. ರಘು ಅವರು ಕೂಲಿ ಕೆಲಸ ಮಾಡುತ್ತಿದ್ದರು. ಅವರ ಪತ್ನಿ ರಮಣಿ ಪೂಜಾರಿ ಅವರು ಹೋಂ ನರ್ಸ್ ಆಗಿ ದುಡಿಯುತ್ತಿದ್ದರು. ಒಬ್ಬ ಮಗ ಮತ್ತು ಮಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
ಗಂಟಲು ಕ್ಯಾನ್ಸರ್ನಿಂದ ಬಳಲುತ್ತಿರುವ ಪತಿಯ ಔಷಧೋಪಚಾರಕ್ಕಾಗಿ ಪ್ರತಿ ತಿಂಗಳು 15,000 ರೂ. ವ್ಯಯಿಸುತ್ತಿದ್ದೇನೆ. ಗದ್ದೆ, ಒಡವೆ ಎಲ್ಲ ಮಾರಾಟ ಮಾಡಿದ್ದೇನೆ. ಸಾಲ ಮಾಡಿಯೂ ಆಗಿದೆ. ಇನ್ನು ಹಣ ಹೊಂದಿಸಿಕೊಳ್ಳುವುದೇ ಅಸಾಧ್ಯ ಎಂದು ರಮಣಿ ಅವರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
ಈ ಕುಟುಂಬಕ್ಕೆ ಸಹಾಯ ಮಾಡಲು ಇಚ್ಛಿಸುವವರು ರಮಣಿ ಪೂಜಾರ್ತಿ ಅವರ ಸಿಂಡಿಕೇಟ್ ಬ್ಯಾಂಕ್ನ ವಂಡ್ಸೆ ಶಾಖೆಗೆ ಹಣ ಜಮೆ ಮಾಡಬಹುದಾಗಿದೆ. ಖಾತೆ ಸಂಖ್ಯೆ 02862250007870 IFSC Code: SYNB0000286.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್ಅಪ್
Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.