ಪಿಂಚಣಿ ನಿರಾಕರಿಸುವಂತಿಲ್ಲ
Team Udayavani, Apr 11, 2018, 9:00 AM IST
ನವದೆಹಲಿ: ಆಧಾರ್ ಕಾರ್ಡ್ ಇಲ್ಲ ಎಂಬ ಕಾರಣಕ್ಕೆ ಯಾರಿಗೂ ಮಾಸಿಕ ಪಿಂಚಣಿ ನಿರಾಕರಿಸಬಾರದು ಎಂದು ಬ್ಯಾಂಕುಗಳಿಗೆ ನೌಕರರ ಭವಿಷ್ಯ ನಿಧಿ ಸಂಸ್ಥೆ (ಇ.ಪಿ.ಎಫ್.ಒ.) ಸೂಚಿಸಿದೆ. ಅಗತ್ಯಬಿದ್ದರೆ ಪರ್ಯಾಯ ಗುರುತಿನ ಸಂಖ್ಯೆಯನ್ನು ಬಳಸಿಕೊಳ್ಳುವಂತೆ ಸುತ್ತೋಲೆ ಕಳುಹಿಸಲಾಗಿದೆ. ಆಧಾರ್ ಇಲ್ಲ ಎಂಬ ಕಾರಣಕ್ಕೆ ಅಥವಾ ಬೆರಳಚ್ಚು ಸಮಸ್ಯೆಯಿಂದಾಗಿ ದೃಢೀಕರಣ ಆಗದೇ ಇದ್ದಾಗ ಪಿಂಚಣಿ ನಿರಾಕರಿಸಲಾಗುತ್ತಿದೆ ಎಂಬ ದೂರು ಬಂದಿದ್ದರಿಂದ ಈ ಸುತ್ತೋಲೆಯನ್ನು ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.