ನಕ್ಸಲ್‌ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ

Team Udayavani, Apr 11, 2018, 7:41 AM IST

dc.jpg

ಬೆಳ್ತಂಗಡಿ: ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ನಕ್ಸಲ್‌ ಪೀಡಿತ ಪ್ರದೇಶಗಳಾದ ಮಲವಂತಿಗೆ, ಕರಿಯಾಳ, ಕುತ್ಲೂರು, ನಾರಾವಿ, ನಾವರ, ಸುಲ್ಕೇರಿ ಮೊದಲಾದ ಪ್ರದೇಶಗಳಿಗೆ ಮಂಗಳವಾರ ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್‌ ಹಾಗೂ ಎಸ್‌.ಪಿ. ಡಾ| ರವಿಕಾಂತೇ ಗೌಡ ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆ ಆಲಿಸಿ, ನಿರ್ಭೀತಿಯಿಂದ ಮತದಾನ ಮಾಡುವಂತೆ ತಿಳಿಸಿದರು.

ಮಲವಂತಿಗೆ, ಎಳನೀರು, ಕುತ್ಯಡ್ಕ, ಬಡಮನೆ, ಬಂಗಾರಪಲ್ಕೆ ಪ್ರದೇಶಗಳ ಜನತೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನದೊಳಗಿರುವುದರಿಂದ ತಾವು ಅನುಭವಿಸುತ್ತಿರುವ ಮೂಲಸೌಕರ್ಯಗಳ ಕೊರತೆಯ ಕುರಿತು ಜಿಲ್ಲಾಧಿಕಾರಿ ಗಮನಕ್ಕೆ ತಂದರು.

ಎಳನೀರು- ದಿಡುಪೆ- ಸಂಸೆಗೆ ಸಂಪರ್ಕ ರಸ್ತೆ ಇಲ್ಲ. ಕಚ್ಚಾರಸ್ತೆಯಿದ್ದರೂ ವಾಹನಗಳ ಓಡಾಟಕ್ಕೆ ಸಮಸ್ಯೆಯಾಗಿದೆ. ತುರ್ತು ಸನ್ನಿವೇಶಗಳಲ್ಲಿ ರಸ್ತೆ ಸಮಸ್ಯೆಯಿಂದ ಸುಮಾರು 150 ಕಿ.ಮೀ.ಗಳಷ್ಟು ದೂರ ಕ್ರಮಿಸಿ ಪಟ್ಟಣಕ್ಕೆ ಬರಬೇಕಾಗಿದೆ. ಕೇವಲ 7 ಕಿ.ಮೀ.ಗಳ ರಸ್ತೆ ನಿರ್ಮಿಸಿದಲ್ಲಿ ಸಮಸ್ಯೆ ಬಗೆಹರಿಯಲಿದೆ. ಇದನ್ನು ಬಗೆಹರಿಸುವಂತೆ ಜನರು ಒತ್ತಾಯಿಸಿದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ವಾರದೊಳಗಾಗಿ ಅರಣ್ಯ ರಕ್ಷಣಾಧಿಕಾರಿ, ಎಸ್‌ಪಿ ಜತೆ ಸಮಸ್ಯೆ ಇರುವ ಪ್ರದೇಶಗಳಿಗೆ ಭೇಟಿ ನೀಡಿ, ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ವಾಹನ ವ್ಯವಸ್ಥೆ: ವೃದ್ಧರಿಗೆ, ಅನಾರೋಗ್ಯ ಪೀಡಿತರಿಗೆ ಹಾಗೂ ದುರ್ಗಮ ಪ್ರದೇಶಗಳಲ್ಲಿ ಇರುವವರಿಗೆ ಮತದಾನ ಮಾಡಲು ಸಮಸ್ಯೆ ಉಂಟಾಗುತ್ತಿದೆ ಎಂಬುದನ್ನು ತಿಳಿದು ವಾಹನದ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಪಿಡಿಒಗೆ ಸೂಚಿಸಿದರು.

ಕೊಲ್ಲಿ ಸಮೀಪದ ಕರಿಯಾಳಕ್ಕೆ ಆಗಮಿಸಿದ ವೇಳೆ ಸಾರ್ವಜನಿಕರು ಸುಮಾರು 250 ಜನಸಂಖ್ಯೆ ಇರುವ ಮಕ್ಕಿ ಪ್ರದೇಶದಲ್ಲಿ ಮತಗಟ್ಟೆ ತೆರೆಯಬೇಕು ಎಂದು ಮನವಿ ಮಾಡಿದರು. ಲೋಕಸಭಾ ಚುನಾವಣೆಯೊಳಗೆ ಈಡೇರಿಸುವ ಭರವಸೆಯನ್ನು ಜಿಲ್ಲಾಧಿಕಾರಿ ನೀಡಿದರು.

ಬೆಳ್ತಂಗಡಿ ಸಿಐ ಸಂದೇಶ್‌ ಪಿ.ಜಿ., ಸ್ಥಳೀಯ ಪಿಡಿಒ, ಪೊಲೀಸ್‌ ಅಧಿಕಾರಿಗಳು, ಕಂದಾಯ ಅಧಿಕಾರಿಗಳು ಹಾಗೂ ಎನ್‌ಎಎಫ್ ಸಿಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್

Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4(1

Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!

3

Puttur: ಕುಂಜಾಡಿ; ಸೇತುವೆ ಕಾಮಗಾರಿ ಪುನರಾರಂಭ

2(1

Belthangady: ಕೃಷಿ, ಕರಕುಶಲ ಕಲೆಗಳ ವೈಭವ

1(1

Madanthyar: ಬಾಲಕಿಯರ ಹಾಸ್ಟೆಲ್‌ ಕಟ್ಟಡ ಅನಾಥ!

ಕೊಕ್ಕೊ ಧಾರಣೆ ತುಸು ಚೇತರಿಕೆ; ಸಿಂಗಲ್‌ ಚೋಲ್‌ಗೆ ಬೇಡಿಕೆ

Puttur: ಕೊಕ್ಕೊ ಧಾರಣೆ ತುಸು ಚೇತರಿಕೆ; ಸಿಂಗಲ್‌ ಚೋಲ್‌ಗೆ ಬೇಡಿಕೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

7

Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

6(1

Kundapura: ಹತ್ತೂರು ಸೇರುವ ಮುಳ್ಳಿಕಟ್ಟೆಗೆ ಬೇಕು ಬಸ್‌ ನಿಲ್ದಾಣ

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.