ಕಾಂಗ್ರೆಸ್‌ ಬೆಂಬಲಿಸಿದ್ದ ಹಿನಕಲ್‌ ಬಸವರಾಜು ವಜಾ

Team Udayavani, Apr 11, 2018, 12:38 PM IST

m4-congress.jpg

ಮೈಸೂರು: ಅಖೀಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಹಿನಕಲ್‌ ಬಸವರಾಜು ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲ ಘೋಷಿಸಿರುವುದು ತಿಕ್ಕಾಟಕ್ಕೆ ಕಾರಣವಾಗಿದ್ದು, ಜಿಲ್ಲಾಧ್ಯಕ್ಷರು ಮಹಸಭಾದಿಂದಲೇ ವಜಾ ಮಾಡಲಾಗಿದೆ.

ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಮತಯಾಚನೆ ಮಾಡುವ ಸಂದರ್ಭದಲ್ಲಿ ಕಾಯಕರ್ತ ಉಮೇಶ್‌ ಅವರ ಮನೆಗೆ ಮುಖ್ಯಮಂತ್ರಿಯವರು ತೆರಳಿದ್ದ ವೇಳೆ ಅವರನ್ನು ಭೇಟಿ ಮಾಡಿದ ಹಿನಕಲ್‌ ಬಸವರಾಜು, ಜಿಲ್ಲಾ ವೀರಶೈವ ಮಹಾಸಭಾದಿಂದ ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ಇದು ಮಹಾಸಭಾದ ನಿರ್ಣಯಗಳಿಗೆ ವಿರುದ್ಧವಾಗಿದೆ.

ಇವರು ಈ ರೀತಿ ಹೇಳುವಾಗ ಜೊತೆಯಲ್ಲಿದ್ದು ಚಪ್ಪಾಳೆ ತಟ್ಟುವ ಮೂಲಕ ಸಹಮತ ವ್ಯಕ್ತಪಡಿಸಿರುವ ಸಂಘಟನಾ ಕಾರ್ಯದರ್ಶಿ ಟಿ.ಎಸ್‌.ಲೋಕೇಶ್‌ ತುಂಬಲ, ನಿರ್ದೇಶಕ ಸಿ.ಗುರುಸ್ವಾಮಿ, ತಾಲೂಕು ಸಮಿತಿ ನಿರ್ದೇಶಕ ಚಂದ್ರಶೇಖರ್‌ ಹಡಜನ ಇವರನ್ನು ಜಿಲ್ಲಾ ಉಪಾಧ್ಯಕ್ಷ ಎ.ಟಿ.ವಿರೂಪಾಕ್ಷ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಜಿಲ್ಲಾ ಸಮಿತಿಯ ತುರ್ತು ಸಭೆಯಲ್ಲಿ ಇವರನ್ನು ಮಹಾಸಭೆಯಿಂದ ವಜಾ ಮಾಡಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ.

ಕೇಂದ್ರ ಕಾರ್ಯಕಾರಿಣಿ ಸದಸ್ಯ ಕೆ.ಎನ್‌.ಪುಟ್ಟಬುದ್ದಿ, ಜಿಲ್ಲಾ ಉಪಾಧ್ಯಕ್ಷ ಕೈಯಂಬಳ್ಳಿ ನಟರಾಜು, ನಗರ ಅಧ್ಯಕ್ಷ ಟಿ.ಲಿಂಗರಾಜು, ತಾಲೂಕು ಅಧ್ಯಕ್ಷ ಎಂ.ಎನ್‌.ನಂಜುಂಡಸ್ವಾಮಿ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಎಂ.ಎಚ್‌.ಚಂದ್ರಶೇಖರ್‌, ತಾಲೂಕು ಯುವ ಘಟಕದ ಅಧ್ಯಕ್ಷ ಎಂ.ನಟರಾಜು ಸೇರಿ ಹಲವರು ಸಭೆಯಲ್ಲಿ ಭಾಗವಹಿಸಿದ್ದರು ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಮುಖ್ಯಮಂತ್ರಿಯವರನ್ನು ಮಹಾಸಭಾವತಿಯಿಂದ ಅಭಿನಂದಿಸಿಲ್ಲ. ಅದು ನನ್ನ ವೈಯಕ್ತಿಕ. ಬಿಜೆಪಿಯವರೆಲ್ಲ ಸೇರಿ ನನಗೇ ಆಹ್ವಾನ ಕೊಡದೆ ಸಭೆ ಸೇರಿ ವಜಾ ಮಾಡಿದ್ದೇನೆ ಎನ್ನುತ್ತಿದ್ದಾರೆ. ಅವರ ನಿರ್ಣಯವನ್ನು ಒಪ್ಪಲಾಗಲ್ಲ. ಕೇಂದ್ರ ಸಮಿತಿಯಿಂದ ಸೂಚನೆ ಬರಬೇಕು.
-ಹಿನಕಲ್‌ ಬಸವರಾಜು, ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ.

ಟಾಪ್ ನ್ಯೂಸ್

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.